Featured

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿದ ತಮಿಳುನಾಡು ಸಿಎಂ ವಿಜಯ್  – vishwanews24

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿದ ವಿಜಯ್

ಕೊಲ್ಲೂರು : ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು ಇಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.

ಮಂಗಳೂರು ವಿಮಾನ ನಿಲ್ದಾಣದಿಂದ ವಿಜಯ್ ಅವರು ರಸ್ತೆ ಮಾರ್ಗದ ಮೂಲಕ ಕೊಲ್ಲೂರು ತಲುಪಿದರು.ಕೊಲ್ಲೂರಿಗೆ ಆಗಮಿಸಿದ ಅವರನ್ನು ದೇವಸ್ಥಾನದ ವ್ಯವಸ್ಥಾಪನ ಮಂಡಳಿ ಆತ್ಮೀಯವಾಗಿ ಸ್ವಾಗತ ಕೋರಿತು.ಬಳಿಕ ವಿಜಯ್ ಅವರು ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದರು.

 

ವಿಜಯ್ ಭೇಟಿ ಹಿನ್ನೆಲೆಯಲ್ಲಿ ದೇವಸ್ಥಾನ ಪರಿಸರ ಹಾಗೂ ಸುತ್ತಮುತ್ತಲಿನ ಪುದೇಶಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ವಿಜಯ್ ಭೇಟಿ ಹಿನ್ನೆಲೆಯಲ್ಲಿ ದೇವಸ್ಥಾನ ಪರಿಸರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ದೇವಸ್ಥಾನಕ್ಕೆ ಆಗಮಿಸುವ ಭಕ್ತರು ಹಾಗೂ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಭದ್ರತಾ ಕ್ರಮಗಳನ್ನು ಕೈಗೊಂಡಿದೆ. ಮುಖ್ಯಮಂತ್ರಿ ವಿಜಯ್ ಅವರಿಗೆ ಝಡ್ ಪ್ಲಸ್ ಭದ್ರತೆ ಇರುವುದರಿಂದ ದೇವಸ್ಥಾನ ಆವರಣ, ಪವೇಶ ದ್ವಾರಗಳು ಹಾಗೂ ಅವರು ಸಂಚರಿಸುವ ಮಾರ್ಗಗಳಲ್ಲಿ ವಿಶೇಷ ಭದ್ರತೆ ಒದಗಿಸಲಾಗಿದೆ.

ತಮಿಳುನಾಡು ಪೊಲೀಸ್ ಇಲಾಖೆಯ ಡಿಐಜಿ, ಎಸ್‌ಪಿ ಸೇರಿದಂತೆ ಸುಮಾರು 40 ಮಂದಿ ಭದ್ರತಾ ಸಿಬ್ಬಂದಿ ಮುಖ್ಯಮಂತ್ರಿ ಅವರ ಭದ್ರತಾ ತಂಡದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಸ್ಥಳೀಯ ಪೊಲೀಸ್ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಭದ್ರತಾ ವ್ಯವಸ್ಥೆಯನ್ನು ಮೇಲ್ವಿಚಾರಣೆ ಮಾಡಲಾಗುತ್ತಿದೆ.

Vishwa News 24

Recent Posts

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ ಕಿವೀಸ್ ಲೆಜೆಂಡ್ ಕೇನ್ ವಿಲಿಯಮ್ಸನ್ -vishwanews24

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ ಕಿವೀಸ್ ಲೆಜೆಂಡ್ ಕೇನ್ ವಿಲಿಯಮ್ಸನ್ ನ್ಯೂಜಿಲೆಂಡ್‌ನ ಮಾಜಿ ನಾಯಕ ಕೇನ್ ವಿಲಿಯಮ್ಸನ್  ಅಂತರರಾಷ್ಟ್ರೀಯ ಕ್ರಿಕೆಟ್‌ಗೆ…

2 hours ago

ಕೊಲ್ಲೂರು ಮೂಕಾಂಬಿಕೆಗೆ 1.6 ಕೆಜಿ ತೂಕದ ಬೆಳ್ಳಿ ಖಡ್ಗ ಅರ್ಪಿಸಿದ ತಮಿಳುನಾಡು ಸಿಎಂ ವಿಜಯ್‌ – vishwanews24

ಕೊಲ್ಲೂರು ಮೂಕಾಂಬಿಕೆಗೆ 1.6 ಕೆಜಿ ತೂಕದ ಬೆಳ್ಳಿ ಖಡ್ಗ ಅರ್ಪಿಸಿದ ತಮಿಳುನಾಡು ಸಿಎಂ ವಿಜಯ್‌ ಉಡುಪಿ: ತಮಿಳುನಾಡಿನ ಮುಖ್ಯಮಂತ್ರಿಯಾದ ಬಳಿಕ…

2 hours ago

ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ : ಸಿದ್ದರಾಮಯ್ಯ ಸ್ಪಷ್ಟನೆ – vishwanews24

ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ : ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಹಿಂದುಳಿದ ವರ್ಗಗಳ ಇಲಾಖೆಯಿಂದ ಅನುದಾನ…

2 hours ago

ಧರ್ಮಸ್ಥಳ ವಿಚಾರದಲ್ಲಿ ಸನ್ನಿಧಿಗೆ ಕಳಂಕ ತರುವ ಬಹಳ ದೊಡ್ಡ ಷಡ್ಯಂತ್ರ : ವಿಜಯೇಂದ್ರ ಆರೋಪ – vishwanews24

ಧರ್ಮಸ್ಥಳ ವಿಚಾರದಲ್ಲಿ ಸನ್ನಿಧಿಗೆ ಕಳಂಕ ತರುವ ಬಹಳ ದೊಡ್ಡ ಷಡ್ಯಂತ್ರ : ವಿಜಯೇಂದ್ರ ಆರೋಪ ಬೆಂಗಳೂರು: ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಸ್ವಾಮಿಯ…

2 hours ago

ಛಾಯಾಗ್ರಾಹಕ ಅನೀಶ್ ಕಾಪು ಅವರಿಗೆ ಕರ್ನಾಟಕ ಛಾಯಾರತ್ನ ಪ್ರಶಸ್ತಿ ಪ್ರಧಾನ – vishwanews24

ಛಾಯಾಗ್ರಾಹಕ ಅನೀಶ್ ಕಾಪು ಅವರಿಗೆ ಕರ್ನಾಟಕ ಛಾಯಾರತ್ನ ಪ್ರಶಸ್ತಿ ಪ್ರಧಾನ ಸನ್ನಿಧಿ ಸ್ಟುಡಿಯೋ ಶ್ರೀಯುತ ಅನೀಶ್ ಕಾಪು ಇವರು ಫೋಟೋಗ್ರಫಿ…

4 hours ago

ಉಡುಪಿ: ತಮಿಳುನಾಡು ಸಿಎಂ ವಿಜಯ್ ವಿರುದ್ಧ ಪ್ರತಿಭಟನೆಗೆ ಯತ್ನ : 20ಕ್ಕೂ ಹೆಚ್ಚು ಕರವೇ ಕಾರ್ಯಕರ್ತರು ವಶಕ್ಕೆ – vishwanews24

ತಮಿಳುನಾಡು ಸಿಎಂ ವಿಜಯ್ ವಿರುದ್ಧ ಪ್ರತಿಭಟನೆಗೆ ಯತ್ನ : 20ಕ್ಕೂ ಹೆಚ್ಚು ಕರವೇ ಕಾರ್ಯಕರ್ತರು ವಶಕ್ಕೆ ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್…

5 hours ago