ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ಪದ್ಮಶ್ರೀ ಆರ್.ಎಂ.ಬಿ. ಆರಾಧ್ಯ ಟ್ರಸ್ಟ್ ಬೆಂಗಳೂರು ಇವರು ನೀಡಿದ 3 ಕೋಟಿ ರೂ. ವೆಚ್ಚದ ನೂತನ ಬೆಳ್ಳಿರಥದ ಸಮರ್ಪಣೆ ಜೂ. 21ರಂದು ದೇಗುಲದಲ್ಲಿ ನಡೆಯಿತು.
ಧಾರ್ಮಿಕ ವಿಧಿ ವಿಧಾನಗಳು ದೇಗುಲದ ಅರ್ಚಕ ರಾಮಚಂದ್ರ ಅಡಿಗ ಅವರ ನೇತೃತ್ವದಲ್ಲಿ ನಡೆಯಿತು.
ದೇಗುಲದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಬಾಬು ಶೆಟ್ಟಿ, ಕಾರ್ಯನಿರ್ವ ಹಣಾಧಿಕಾರಿ ಪ್ರಶಾಂತ ಕುಮಾರ್ ಶೆಟ್ಟಿ, ಸಮಿತಿ ಸದಸ್ಯರು ಉಪಸ್ಥಿತ ರಿದ್ದರು. ಬೆಳ್ಳಿರಥ ನಿರ್ಮಿಸಿದ ರಥಶಿಲ್ಪಿಗಳಾದ ಪ್ರಭಾಕರ ಆಚಾರ್ಯ, ಕೃಷ್ಣಯ್ಯ ಆಚಾರ್ಯ ಭಾಗವಹಿಸಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…