Featured

ಕೊಳಚೆ ನೀರು ಸಮರ್ಪಕ ವ್ಯವಸ್ಥೆ ಮಾಡದ ಕಾಪು ಪೇಟೆಯ ಹೋಟೆಲ್ ಮತ್ತು ವಸತಿ ಸಂಕಿರ್ಣದ ಲೈಸೆನ್ಸ್ ರದ್ದು ಮಾಡಲು ಪುರಸಭಾ ಸದಸ್ಯೆ ಅಶ್ವಿನಿ ಆಗ್ರಹ.vishwanews24

ಕೊಳಚೆ ನೀರು ಸಮರ್ಪಕ ವ್ಯವಸ್ಥೆ ಮಾಡದ ಕಾಪು ಪೇಟೆಯ ಹೋಟೆಲ್ ಮತ್ತು ವಸತಿ ಸಂಕಿರ್ಣದ ಲೈಸೆನ್ಸ್ ರದ್ದು ಮಾಡಲು ಪುರಸಭಾ ಸದಸ್ಯೆ ಅಶ್ವಿನಿ ಆಗ್ರಹ.

ಕಾಪು: ಕಾಪು ಪುರಸಭಾ ವ್ಯಾಪ್ತಿಯ ಪೇಟೆಭಾಗದ ವಾರ್ಡಿನಲ್ಲಿ ಕೊಳಚೆನೀರುಗಳ ಬಗ್ಗೆ ಸಮರ್ಪಕವಾದ ವ್ಯವಸ್ಥೆ ಕಲ್ಪಿಸದಿರುವ ನಿರ್ಮಾಣಗೊಂಡಿರುವ ಹೋಟೆಲ್ ಹಾಗೂ ವಸತಿ ಸಂಕಿರ್ಣದ ಲೈಸೆನ್ಸ್ ರದ್ದು ಮಾಡುವಂತೆ ಬುಧವಾರ ನಡೆದ ಕಾಪು ಪುರಸಭೆ ಸಾಮಾನ್ಯ ಸಭೆಯಲ್ಲಿ ಸದಸ್ಯೆ ಅಶ್ವಿನಿ ಅಧ್ಯಕ್ಷರಾದ ಅನಿಲ್ ಕುಮಾರ್ ಮತ್ತು ಮುಖ್ಯಧಿಕಾರಿ ವೆಂಕಟೇಶ ನಾವುಡರಿಗೆ ಆಗ್ರಹಿಸಿದರು.

ಕಾಪು ಪೇಟೆ ವಾರ್ಡಿನ ಇಂತಹ ಸಮಸ್ಯೆಗಳಿಂದ ಪಡುಭಾಗದ ಗ್ರಾಮಸ್ಥರಿಗೆ ಭಾರಿ ಸಮಸ್ಯೆ ಉಂಟಾಗುತ್ತಿದೆ ಈ ಬಗ್ಗೆ ಹಲವಾರು ಬಾರಿ ದೂರು ನೀಡಿದರು ಸ್ಪಂದಿಸಿದೆ ಇರುವುದರಿಂದ ಮುಂದಿನ ದಿನದಲ್ಲಿ ಗ್ರಾಮಸ್ಥರ ಹೋರಾಟದಲ್ಲಿ ಕೈಜೋಡಿಸುವುದಾಗಿ ಹೇಳಿದರು.

Vishwa News 24

Recent Posts

ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ – vishwanews24

ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ ಗೋಲ್ಡನ್ ಮೂವೀಸ್ ಲಾಂಛನದಲ್ಲಿ ಸದಭಿರುಚಿ ಚಿತ್ರಗಳನ್ನು ನಿರ್ಮಾಣ ಮಾಡುತ್ತಾ ಬರುತ್ತಿರುವ…

5 minutes ago

ಬೆಂಗಳೂರು: ಡೇ ಕೇರ್‌ ಸೆಂಟರ್‌ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ – vishwanews24

ಬೆಂಗಳೂರು: ಡೇ ಕೇರ್‌ ಸೆಂಟರ್‌ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ ಬೆಂಗಳೂರು: ಇಲ್ಲಿನ ಬ್ರೂಕ್‌ಫೀಲ್ಡ್‌ನಲ್ಲಿರುವ ಡೇಕೇರ್ ಸೆಂಟರ್…

13 minutes ago

ಮಂಗಳೂರು : ಜೈಲಿನೊಳಗೆ ಗಾಂಜಾ ಎಸೆತ ಪ್ರಕರಣ ; ಓರ್ವನ ಬಂಧನ – vishwanews24

ಮಂಗಳೂರು : ಜೈಲಿನೊಳಗೆ ಗಾಂಜಾ ಎಸೆತ ಪ್ರಕರಣ ; ಓರ್ವನ ಬಂಧನ ಮಂಗಳೂರು: ನಗರದ ಜಿಲ್ಲಾ ಕಾರಾಗೃಹದ ಆವರಣದೊಳಗೆ ಗಾಂಜಾ…

47 minutes ago

ಮುಂಬಯಿ : ಮುಂಗಾರು ಮಳೆ ಅಬ್ಬರ; ಜನಜೀವನ  ಅಸ್ತವ್ಯಸ್ತ: ಆರೆಂಜ್‌ ಅಲರ್ಟ್‌ ಘೋಷಣೆ – vishwanews24

ಮುಂಬಯಿ : ಮುಂಗಾರು ಮಳೆ ಅಬ್ಬರ; ಜನಜೀವನ  ಅಸ್ತವ್ಯಸ್ತ: ಆರೆಂಜ್‌ ಅಲರ್ಟ್‌ ಘೋಷಣೆ ಮುಂಬಯಿ: ಮುಂಬಯಿಯಲ್ಲಿ ಮುಂಗಾರು ಮಳೆಯ ಅಬ್ಬರ…

1 hour ago

ಉಡುಪಿ: ಐವನ್ ಡಿಸೋಜರಿಗೆ ಸಚಿವ ಸ್ಥಾನ ನೀಡುವಂತೆ ಕೆಥೋಲಿಕ್ ಸಭಾದಿಂದ ಸಿಎಂಗೆ ಮನವಿ – vishwanews24

ಉಡುಪಿ: ಐವನ್ ಡಿಸೋಜರಿಗೆ ಸಚಿವ ಸ್ಥಾನ ನೀಡುವಂತೆ ಕೆಥೋಲಿಕ್ ಸಭಾದಿಂದ ಸಿಎಂಗೆ ಮನವಿ ಉಡುಪಿ: ಕಥೊಲಿಕ್ ಸಭಾ ಉಡುಪಿ ಹಾಗೂ…

1 hour ago

ಬ್ರಹ್ಮಾವರ : ಅಪ್ರಾಪ್ತ ಬಾಲಕನ ಅಪಹರಣ, ಹಲ್ಲೆ ಹಾಗೂ ಜೀವ ಬೆದರಿಕೆ ಪ್ರಕರಣ ; ಇಬ್ಬರು ಆರೋಪಿಗಳ ಬಂಧನ – vishwanews24

ಬ್ರಹ್ಮಾವರ : ಅಪ್ರಾಪ್ತ ಬಾಲಕನ ಅಪಹರಣ, ಹಲ್ಲೆ ಹಾಗೂ ಜೀವ ಬೆದರಿಕೆ ಪ್ರಕರಣ ; ಇಬ್ಬರು ಆರೋಪಿಗಳ ಬಂಧನ ಉಡುಪಿ:…

2 hours ago