Featured

ಕೊಳೆತ ವಸ್ತುಗಳನ್ನು ಹಾಕಿ ಹಾನಿಕಾರಕ ಮೀನುಗಾರಿಕೆ ನಡೆಸಿದರೆ ಕಠಿಣ ಕ್ರಮ : ಉಡುಪಿ ಜಿಲ್ಲಾಧಿಕಾರಿ ಎಚ್ಚರಿಕೆ -Vishwanews24

ಉಡುಪಿ:  ಜಿಲ್ಲೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರವು ಸಮುದ್ರದಲ್ಲಿ ಬುಲ್ ಟ್ರಾಲಿಂಗ್, ಬೆಳಕು ಮೀನುಗಾರಿಕೆ, ಚೌರಿ ಮತ್ತಿತರ ಕೊಳೆತ ವಸ್ತುಗಳನ್ನು ಹಾಕಿ ಅಸಾಂಪ್ರದಾಯಿಕ ರೀತಿಯಲ್ಲಿ ಮೀನು ಹಿಡಿಯುವುದು, ಮುಂತಾದ ಹಾನಿಕಾರಕ ಮೀನುಗಾರಿಕಾ ಪದ್ಧತಿಗಳನ್ನು ನಿಷೇಧಿಸಿದೆ.

ಆದಾಗ್ಯೂ ಇತ್ತೀಚಿನ ದಿನಗಳಲ್ಲಿ ಸಮುದ್ರದಲ್ಲಿ ನಿಷೇಧಿತ ಮೀನುಗಾರಿಕೆ ಪ್ರಮುಖವಾಗಿ ಬುಲ್ ಟ್ರಾಲ್, ಬೆಳಕು ಮೀನುಗಾರಿಕೆಗೆ ತೊಡಗುತ್ತಿರುವುದಾಗಿ ದೂರುಗಳು ಸ್ವೀಕೃತವಾಗಿದ್ದು, ಈ ಬಗ್ಗೆ ಇಂಡಿಯನ್ ಕೋಸ್ಟ್ ಗಾರ್ಡ್ ಮತ್ತು ಕರಾವಳಿ ಕಾವಲು ಪೊಲೀಸ್ ಪಡೆ ಹಾಗೂ ಇಲಾಖಾಧಿಕಾರಿಗಳಿಗೆ ಕಟ್ಟು ನಿಟ್ಟಿನ ಆದೇಶ ಪಾಲನೆಗೆ ತಿಳಿಸಲಾಗಿದೆ.

ಆದೇಶದ ಉಲ್ಲಂಘನೆ ಕಂಡುಬಂದಲ್ಲಿ ಮೀನುಗಾರಿಕಾ ಲೈಸನ್ಸ್ ರದ್ಧತಿ, ಡೀಸೆಲ್ ತಡೆಹಿಡಿಯುವಂತಹ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಪ್ರಕಟಣೆಯಲ್ಲಿ ಎಚ್ಚರಿಸಿದ್ದಾರೆ.

Vishwa News 24

Recent Posts

ಕುಂದಾಪುರ: ಹೋಂಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ – vishwanews24

ಕುಂದಾಪುರ: ಹೋಂ ಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…

5 hours ago

ಉಚ್ಚಿಲ : ಕರಾವಳಿ ಭಾಗವಿಲ್ಲದೇ ರಾಜ್ಯಕ್ಕೆ ಹೆಚ್ಚಿನ ಬೆಲೆಯೇ ಇರುವುದಿಲ್ಲ :  ಮುಖ್ಯಮಂತ್ರಿ ಡಿ.ಕೆ.ಶಿ – vishwanews24

ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ  :…

10 hours ago

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ ; ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು – vishwanews24

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ  : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…

10 hours ago

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ – vishwanews24

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ    ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…

10 hours ago

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

1 day ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

1 day ago