Featured

ಕೊವೀಡ್ ಲಸಿಕೆ ಪಡೆದುಕೊಂಡ ಕೃಷಿ ಸಚಿವ ಬಿ.ಸಿ ಪಾಟೀಲ್ -Vishwanews24

ಕೊವೀಡ್ ಲಸಿಕೆ ಪಡೆದುಕೊಂಡ ಕೃಷಿ ಸಚಿವ ಬಿ.ಸಿ ಪಾಟೀಲ್ -Vishwanews24

ಹಾವೇರಿ: ಕೃಷಿ ಸಚಿವ ಬಿ.ಸಿ ಪಾಟೀಲ್ ಅವರು ಹಾವೇರಿ ಜಿಲ್ಲೆಯ ಹಿರೇಕರೂರು ನಿವಾಸದಲ್ಲಿ ಕೊವೀಡ್ ಲಸಿಕೆ ಪಡೆದುಕೊಂಡಿದ್ದಾರೆ. ಹಿರೇಕೆರೂರು ನಿವಾಸದಲ್ಲಿ ತಾಲೂಕು ಆಸ್ಪತ್ರೆಯ ಸಿಬ್ಬಂದಿ ವಾಕ್ಸಿನ್ ನೀಡಿದ್ದಾರೆ.

ನಂತರ ಮಾತನಾಡಿದ ಸಚಿವರು, ಕೊರೊನಾ ಲಸಿಕೆ ಪಡೆಯಲು ಹಿಂದೇಟು ಹಾಕುವುದು ಸರಿಯಲ್ಲ. ಕೆಲವರು ಈ ಬಗ್ಗೆ ಅಪಪ್ರಚಾರ ಮಾಡುತ್ತಿದ್ದು, ಇದರತ್ತ ಯಾರೂ ಗಮನ ನೀಡಬಾರದು. ಕರ್ನಾಟಕ ಸರ್ಕಾರ ಜನರ ಸುರಕ್ಷತೆಯಿಂದ ಕೊರೊನಾ ಲಸಿಕೆ ನೀಡುತ್ತಿದೆ. ಅದರಲ್ಲಿಯೂ ಪ್ರಧಾನಿ ನರೇಂದ್ರ ಮೋದಿ ಕೊರೊನಾ ಲಸಿಕೆಯನ್ನು ಸರ್ಕಾರಿ ವೈದ್ಯರಿಂದ ಪಡೆದು ಇಡೀ ದೇಶಕ್ಕೆ ಮಾದರಿಯಾಗಿದ್ದಾರೆ. ನಮ್ಮ ಭಾರತದಲ್ಲಿಯೇ ತಯಾರಿಸಿದ ಕೊರೊನಾ ಲಸಿಕೆಗೆ ವಿಶ್ವಾದ್ಯಂತ ಪ್ರಶಂಸೆ ವ್ಯಕ್ತವಾಗಿದೆ ಎಂದರು.

ಬಿಜೆಪಿ ಸಂಸದ ನಂದ್ ಕುಮಾರ್ ಸಿಂಗ್ ಚೌಹಾಣ್ ನಿಧನ -Vishwanews24

ಕೊರೊನಾ ಸಂಘರ್ಷದ ಸಮಯದಲ್ಲಿ ಕರ್ನಾಟಕ ಹಾಗೂ ಭಾರತ ಸರ್ಕಾರ ಜನರೊಂದಿಗೆ ನಿಂತು ಅವರ ಆರೋಗ್ಯಕ್ಕೆ ಪ್ರಥಮ ಆದ್ಯತೆ ನೀಡಿದೆ. ವೈದ್ಯರು ಲಸಿಕೆಗೆ ನೀಡಿದ ಬಳಿಕ ಹೇಳಿದ ಕೆಲವು ಸರಳ ನಿಯಮಗಳನ್ನು ಪಾಲಿಸಿದರೆ ಸಾಕು. ಯಾವುದೇ ನಿರ್ಭೀತಿಯಿಂದ ಕೊರೊನಾ ಲಸಿಕೆ ಪಡೆಯಬೇಕೆಂದು ಸಚಿವರು ಕರೆ ನೀಡಿದರು

Vishwa News 24

Recent Posts

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

7 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

9 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

10 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

10 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

10 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

11 hours ago