ನವದೆಹಲಿ : ಕೊವೀಡ್ ಲಸಿಕೆ ಪಡೆಯಲು ಮುಂಚಿತವಾಗಿ ಆನ್ ಲೈನ್ ನೋಂದಣಿ ಹಾಗೂ ಕಾಯ್ದಿರಿಸುವಿಕೆ ಇನ್ನು ಮುಂದೆ ಕಡ್ಡಾಯವಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.
ಗ್ರಾಮೀಣ ಭಾಗದ ಜನತೆ ಲಸಿಕೆ ಪಡೆಯಲು ತೊಂದರೆಪಡುತ್ತಿರುವ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಲಸಿಕೆ ನೀತಿಯನ್ನು ಬದಲಾವಣೆ ಮಾಡಿದೆ.
18 ವರ್ಷ ಮೇಲ್ಪಟ್ಟ ಫಲಾನುಭವಿಗಳು ಸಮೀಪದ ಲಸಿಕಾ ಕೇಂದ್ರಕ್ಕೆ ಹೋಗಿ ನೋಂದಾವಣೆ ಮಾಡಿಸಿಕೊಂಡು ಲಸಿಕೆ ಪಡೆದುಕೊಳ್ಳಬಹುದಾಗಿದೆ. ಮುಂದಿನ ವಾರದಿಂದ ಕೊರೊನಾ ಲಸಿಕೆ ಅಭಿಯಾನವನ್ನು ತೀವ್ರಗೊಳಿಸಲು ಸರ್ಕಾರ ಈ ಕ್ರಮ ಕೈಗೊಂಡಿದೆ ಎಂದು ಹೇಳಲಾಗಿದೆ.
ಜೂನ್ 13ರ ಮಾಹಿತಿ ಪ್ರಕಾರ, ಕೊವಿನ್ ಪೋರ್ಟಲ್ನಲ್ಲಿ ಲಸಿಕೆ ರಿಜಿಸ್ಟ್ರೇಷನ್ ಮಾಡಿಸಿಕೊಂಡಿರುವ 28.36 ಕೋಟಿ ಜನರ ಪೈಕಿ, 16.45 ಕೋಟಿ ಮಂದಿ (ಶೇಕಡಾ 58ರಷ್ಟು) ನೇರವಾಗಿ ವಾಕ್ಇನ್ (ನೋಂದಣಿ ಮಾಡದೆ) ಮೂಲಕ ಲಸಿಕೆ ಪಡೆದುಕೊಂಡವರಾಗಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…