Featured

ಕೊವೀಡ್ ಹಾಗೂ ರೂಪಾಂತರಿ ಒಮಿಕ್ರಾನ್ ಅಬ್ಬರ : ನಾಳೆ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆ – Vishwanews24

ಕೊವೀಡ್ ಹಾಗೂ ರೂಪಾಂತರಿ ಒಮಿಕ್ರಾನ್ ಅಬ್ಬರ : ನಾಳೆ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆ – Vishwanews24

ಬೆಂಗಳೂರು : ಕೊವೀಡ್ ಹಾಗೂ ರೂಪಾಂತರಿ ಒಮಿಕ್ರಾನ್ ಸೋಂಕಿನ ಅಬ್ಬರ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ, ಶಾಲಾ – ಕಾಲೇಜುಗಳನ್ನು ಗಮನದಲ್ಲಿಟ್ಟುಕೊಂಡು ಅನುಸರಿಸಬೇಕಾದ ಕ್ರಮಗಳ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಡಿಸೆಂಬರ್ 9 ರಂದು ನಾಳೆ ಮಹತ್ವದ ಸಭೆ ನಡೆಯಲಿದೆ.

ತಾಂತ್ರಿಕ ಸಲಹಾ ಸಮಿತಿ ಸದಸ್ಯರು, ಶಿಕ್ಷಣ ಹಾಗೂ ಆರೋಗ್ಯ ಇಲಾಖೆಯ ತಜ್ಞರು ಒಳಗೊಂಡಿರುವ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿಈಗಾಗಲೇ ಶಾಲೆಗಳ ಕುರಿತು ಹೊರಡಿಸಿರುವ ಮಾರ್ಗಸೂಚಿಯನ್ನು ಬದಲಾದ ಪರಿಸ್ಥಿತಿಗೆ ತಕ್ಕಂತೆ ಪರಿಷ್ಕರಣೆಮಾಡುವ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ.

ಇನ್ನು ಈ ಕುರಿತು ಮಾತನಾಡಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್, ರಾಜ್ಯದ 130 ಶಾಲಾ ಮಕ್ಕಳಿಗೆ ಕೊರನಾ ಸೋಂಕು ದೃಢಪಟ್ಟಿದ್ದು, ಎಲ್ಲರಿಗೂ ಚಿಕಿತ್ಸೆ ನೀಡಲಾಗುತ್ತಿದೆ. ಪೋಷಕರಿಗೆ ಆತಂಕದ ಬೇಡ. ಒಮಿಕ್ರಾನ್ ಅಪಾಯಕಾರಿ ಅಲ್ಲ ಎಂದು ತಜ್ಞರು ಹೇಳಿದ್ದಾರೆ. ಹೀಗಾಗಿ ಶಾಲೆ-ಕಾಲೇಜುಗಳನ್ನು ಮುಚ್ಚುವ ಉದ್ದೇಶ ಸರ್ಕಾರಕ್ಕೆ ಇಲ್ಲ . ಮಾರ್ಗಸೂಚಿಯನ್ನು ಬದಲಾದ ಪರಿಸ್ಥಿತಿಗೆ ತಕ್ಕಂತೆ ಪರಿಷ್ಕರಣೆ ಇರಾದೆ ಹೊಂದಿದ್ದೇವೆ ಎಂದರು,.

Vishwa News 24

Recent Posts

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

32 minutes ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

41 minutes ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

54 minutes ago

ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ – vishwanews24

ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ ತುಮಕೂರು : ಎಲ್‌ಐಸಿ ಪಾಲಿಸಿಯಿಂದ ಸಿಗುವ 30…

1 hour ago

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ – vishwanews24

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್…

2 hours ago

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ – vishwanews24

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…

2 hours ago