ಬೆಂಗಳೂರು: ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ವಿರುದ್ಧ ವಿಶ್ವಕರ್ಮ ಸಮುದಾಯದ ಮುಖಂಡರಿಂದ ಅಸಮಾಧಾನ ವ್ಯಕ್ತವಾಗಿದೆ.
ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡುವಂತೆ ಬಿಜೆಪಿ ರಾಜ್ಯಾಧ್ಯಕ್ಷರಿಗೆ ಮನವಿ ಸಲ್ಲಿಕೆಯಾಗಿದೆ.
ಅಖಿಲ ಕರ್ನಾಟಕ ವಿಶ್ವಕರ್ಮ ಸಮಾಜದ ಯುವ ಘಟಕದಿಂದ ನಳೀನ್ ಕುಮಾರ್ ಕಟೀಲ್ ಗೆ ಮನವಿ ಸಲ್ಲಿಕೆ ಮಾಡಲಾಗಿದೆ.
ಸಚಿವರು ವಿಶ್ವಕರ್ಮ ಸಮಾಜವನ್ನು ಇಬ್ಬಾಗ ಮಾಡಲು ಮುಂದಾಗಿದ್ದಾರೆ, ವಿಶ್ವಕರ್ಮ ಅಭಿವೃದ್ಧಿ ನಿಗಮದಲ್ಲಿ ಭ್ರಷ್ಟಾಚಾರ ಮಾಡಿರುವ ಅಧಿಕಾರಿಯ ಬೆನ್ನಿಗೆ ನಿಂತಿದ್ದಾರೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ವಿರುದ್ಧ ಆರೋಪ ಮಾಡಲಾಗಿದೆ.
ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ರಾಜ್ಯ ಕಚೇರಿಯಲ್ಲಿ ನಿಯೋಗದ ಮೂಲಕ ಬಂದಿದ್ದ ವಿಶ್ವಕರ್ಮ ಸಮುದಾಯದ ಯುವ ಘಟಕದ ಮುಖಂಡರು ವ ಸಲ್ಲಿಸಿದ್ದಾರೆ.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…