Featured

ಕೋಟಾ ಶ್ರೀನಿವಾಸ ಪೂಜಾರಿಗೆ ಚುನಾವಣಾ ಖರ್ಚಿಗೆ  25 ಸಾವಿರ ರೂ. ನೀಡಿದ ಚುರುಮುರಿ ವ್ಯಾಪಾರಿ – Vishwanews24

ಕೋಟಾ ಶ್ರೀನಿವಾಸ ಪೂಜಾರಿಗೆ ಚುನಾವಣಾ ಖರ್ಚಿಗೆ  25 ಸಾವಿರ ರೂ. ನೀಡಿದ ಚುರುಮುರಿ ವ್ಯಾಪಾರಿ

ಚಿಕ್ಕಮಗಳೂರು: ಲೋಕಸಭಾ ಚುನಾವಣಾ ಪ್ರಚಾರದ  ವೇಳೆ ಬಿಜೆಪಿ ಕಾರ್ಯಕರ್ತ ಹಾಗೂ ಚುರುಮುರಿ ವ್ಯಾಪಾರಿಯೋರ್ವ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿಗೆ 25,000 ಹಣ ನೀಡಿ ಗೆಲ್ಲುವಂತೆ ಶುಭ ಹಾರೈಸಿದ್ದಾರೆ.

ಕೋಟಾ ಶ್ರೀನಿವಾಸ ಪೂಜಾರಿಇಂದು ಬೆಳಗ್ಗೆಯಿಂದ ಚಿಕ್ಕಮಗಳೂರು ನಗರದಲ್ಲಿ ಚುನಾವಣಾ ಪ್ರಚಾರ ಕೈಗೊಂಡಿದ್ದಾರೆ. ಈ ವೇಳೆ ಪ್ರಚಾರಕ್ಕೆಂದು ಹೋದಾಗ ಚಿಕ್ಕಮಗಳೂರು ಹೊರವಲಯದ ತೇಗೂರು ಸರ್ಕಲ್ ನಲ್ಲಿನ ಚುರುಮುರಿ ವ್ಯಾಪಾರಿ ಲೊಕೇಶ್ ಬಾಬು ಅವರು ಕೋಟಾಗೆ 25 ಸಾವಿರ ಹಣವನ್ನ ಚುನಾವಣಾ ಖರ್ಚಿಗಾಗಿ ನೀಡಿ ಗೆಲ್ಲುವಂತೆ ಶುಭ ಹಾರೈಸಿದ್ದಾರೆ. ಹಣದ ಜೊತೆ ಎಲೆ-ಅಡಿಕೆ-ಬಾಳೆಹಣ್ಣು ಸೇರಿ ವಿವಿಧ ಹಣ್ಣುಗಳನ್ನ ನೀಡಿ ಚುನಾವಣೆಗೆ ಶುಭಕೋರಿದ್ದಾರೆ.

ಕಳೆದ 25 ವರ್ಷಗಳಿಂದ ತೇಗೂರು ಸರ್ಕಲ್ ನಲ್ಲಿ ಚುರುಮುರಿ ಅಂಗಡಿ ಇಟ್ಟಿರುವ ಲೊಕೇಶ್ ಬಿಜೆಪಿಯ ಅಪ್ಪಟ ಕಾರ್ಯಕರ್ತ. ಇಂದು ಕೋಟಾ ಪ್ರತಿಯೊಂದು ಅಂಗಡಿಗಳಿಗೆ ಹೋಗಿ ಮತಯಾಚನೆ ಮಾಡುವ ವೇಳೆ ಹಣ ನೀಡಿ ಶುಭಕೋರಿದ್ದಾರೆ.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

1 day ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

1 day ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

1 day ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

1 day ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

1 day ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

1 day ago