ಕೋಟ : ಆಟವಾಡುತ್ತಿದ್ದ ವೇಳೆ ಗೆಸ್ಟ್‌ಹೌಸ್‌ನ ಗೇಟ್ ಮೈ ಮೇಲೆ ಬಿದ್ದು ಮಗು ಮೃತಪಟ್ಟಿರುವ ದಾರುಣ ಘಟನೆ ಕೋಟದ ಕೋಟತಟ್ಟು ಪಡುಕರೆಯಲ್ಲಿ ನ ೨೧ರ ಮಂಗಳವಾರ ಸಂಜೆ ನಡೆದಿದೆ.
ಸ್ಥಳೀಯ ನಿವಾಸಿಯಾಗಿರುವ ಸುಧೀರ್ ಮೊಗವೀರ ಹಾಗೂ ಶಾರದ ದಂಪತಿಗಳ ಅವರ ಏಕೈಕ ಪುತ್ರ, ಮೂರು ವರ್ಷದ ಸುಶಾಂತ್ ಮೃತಪಟ್ಟ ಮಗು.
ಮನೆಯ ಸಮೀಪವಿರುವ ಗೆಸ್ಟ್‌ಹೌಸ್‌ನ ಗೇಟ್ ಬಳಿ ಮಗು ಪ್ರತಿದಿನ ಆಟವಾಡುತ್ತಿದ್ದು, ಅದೇ ರೀತಿ ನಿನ್ನೆ ಕೂಡ ಇನ್ನೊಂದು ಮಗುವಿನೊಂದಿಗೆ ಆಟವಾಡುತ್ತಿದ್ದಾಗ ಸ್ಲೈಡಿಂಗ್ ಗೇಟ್ ಕಳಚಿ ಮೈಮೇಲೆ ಬಿದ್ದಿದೆ. ಕೂಡಲೇ ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಕೊನೆಯುಸಿರೆಳೆದಿದೆ.
ಕೋಟ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…