ಕೋಟ : ಜೋಡಿ ಕೊಲೆ ಪ್ರಕರಣ : ಆರೋಪಿಗೆ ಜಾಮೀನು ರದ್ದುಗೊಳಿಸಿದ ಸುಪ್ರೀಂ -Vishwanews24

ಕೋಟ : ಒಂದು ವರ್ಷದ ಹಿಂದೆ ಕೋಟದಲ್ಲಿ ನಡೆದಿದ್ದ ಭರತ್‌ ಶ್ರೀಯಾನ್‌ ಹಾಗೂ ಯತೀಶ್‌ ಕಾಂಚನ್‌ ಕೊಲೆ ಪ್ರಕರಣದ ಆರೋಪಿ ಆಗಿರುವ ಜಿ.ಪಂ ಸದಸ್ಯ ರಾಘವೇಂದ್ರ ಕಾಂಚನ್‌ಗೆ ಈ ಹಿಂದೆ ರಾಜ್ಯ ಹೈಕೋರ್ಟ್‌‌ ನೀಡಿದ್ದ ಜಾಮೀನನ್ನು ಸುಪ್ರೀಂಕೋರ್ಟ್‌ ರದ್ದುಗೊಳಿಸಿದೆ.

2019ರ ಜ.26ರಂದು ಮಣೂರಿನಲ್ಲಿ 2 ಗೆಳೆಯರನ್ನು ತಲವಾರಿನಿಂದ ಕೊಚ್ಚಿ ಕೊಲೆಗೈಯಲಾಗಿತ್ತು. ಈ ಕೊಲೆಗೆ ಜಿ.ಪಂ ಕೋಟ ಕ್ಷೇತ್ರದ ಸದಸ್ಯ ರಾಘವೇಂದ್ರ ಕಾಂಚನ್‌ ಅವರು ಪ್ರೇರಣೆ ನೀಡಿದ್ದಾರೆ ಎನ್ನುವ ಆರೋಪದಲ್ಲಿ ರಾಘವೇಂದ್ರ ಕಾಂಚನ್‌ ಅವರನ್ನು ಬಂಧಿಸಲಾಗಿದ್ದು, ಆರೇಳು ತಿಂಗಳುಗಳ ಬಳಿಕ ಹೈಕೋರ್ಟ್‌ ರಾಘವೇಂದ್ರ ಕಾಂಚನ್‌ ಅವರಿಗೆ ಜಾಮೀನು ನೀಡಿತ್ತು.

ಕೊಲೆಯಾದ ಭರತ್‌ ಎಂಬುವವರ ತಾಯಿ ಪಾರ್ವತಿ ಅವರು ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ ಮೊರೆ ಹೋಗಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾಲಯವು ಹೈಕೋರ್ಟ್‌‌ ನೀಡಿದ ಜಾಮೀನನ್ನು ರದ್ದುಗೊಳಿಸಿದೆ. ಆದರೆ ಆರೋಪಿ ರಾಘವೇಂದ್ರ ಕಾಂಚನ್‌ ಅವರು ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದೆ.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago