ಕೋಟ : ಒಂದು ವರ್ಷದ ಹಿಂದೆ ಕೋಟದಲ್ಲಿ ನಡೆದಿದ್ದ ಭರತ್ ಶ್ರೀಯಾನ್ ಹಾಗೂ ಯತೀಶ್ ಕಾಂಚನ್ ಕೊಲೆ ಪ್ರಕರಣದ ಆರೋಪಿ ಆಗಿರುವ ಜಿ.ಪಂ ಸದಸ್ಯ ರಾಘವೇಂದ್ರ ಕಾಂಚನ್‌ಗೆ ಈ ಹಿಂದೆ ರಾಜ್ಯ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದೆ.
2019ರ ಜ.26ರಂದು ಮಣೂರಿನಲ್ಲಿ 2 ಗೆಳೆಯರನ್ನು ತಲವಾರಿನಿಂದ ಕೊಚ್ಚಿ ಕೊಲೆಗೈಯಲಾಗಿತ್ತು. ಈ ಕೊಲೆಗೆ ಜಿ.ಪಂ ಕೋಟ ಕ್ಷೇತ್ರದ ಸದಸ್ಯ ರಾಘವೇಂದ್ರ ಕಾಂಚನ್ ಅವರು ಪ್ರೇರಣೆ ನೀಡಿದ್ದಾರೆ ಎನ್ನುವ ಆರೋಪದಲ್ಲಿ ರಾಘವೇಂದ್ರ ಕಾಂಚನ್ ಅವರನ್ನು ಬಂಧಿಸಲಾಗಿದ್ದು, ಆರೇಳು ತಿಂಗಳುಗಳ ಬಳಿಕ ಹೈಕೋರ್ಟ್ ರಾಘವೇಂದ್ರ ಕಾಂಚನ್ ಅವರಿಗೆ ಜಾಮೀನು ನೀಡಿತ್ತು.
ಕೊಲೆಯಾದ ಭರತ್ ಎಂಬುವವರ ತಾಯಿ ಪಾರ್ವತಿ ಅವರು ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾಲಯವು ಹೈಕೋರ್ಟ್ ನೀಡಿದ ಜಾಮೀನನ್ನು ರದ್ದುಗೊಳಿಸಿದೆ. ಆದರೆ ಆರೋಪಿ ರಾಘವೇಂದ್ರ ಕಾಂಚನ್ ಅವರು ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದೆ.
ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.
ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್
8088827292
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…