ಕೋಟ, : ದೇವಸ್ಥಾನಕ್ಕೆ ಸೇರಿದ ಬಾವಿಯೊಳಗೆ ವ್ಯಕ್ತಿಯೋರ್ವರು ಹಗ್ಗದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರದ ಕೋಟತಟ್ಟು ಬಳಿ ಮಾ.10 ರ ಬುಧವಾರ ಬೆಳಕಿಗೆ ಬಂದಿದೆ.
ಮೃತರನ್ನು ಕೋಟತಟ್ಟು ಪಡುಕರೆ ನಿವಾಸಿ ಚೆನೈಯ್ಯ ಪೂಜಾರಿ (51) ಎಂದು ಗುರುತಿಸಲಾಗಿದೆ. ಇವರು ಮನೆಯ ಸಮೀಪವಿರುವ ಶಿರಸಿ ಮಾರಿಕಾಂಬ ಅಮ್ಮನವರ ದೇವಳದ ಬಾವಿಯೊಳಗೆ ಬಾವಿಯ ಹಗ್ಗದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮೃತರು ಕೋಟ ಗ್ರಾಮಪಂಚಾಯತ್ ವ್ಯಾಪ್ತಿಯ ಪಡುಕರೆಯ ಸಮುದ್ರ ಕಿನಾರೆಯಲ್ಲಿ ಬೀಡಾ ಅಂಗಡಿ ಇರಿಸಿಕೊಂಡು ಜೀವನಸಾಗಿಸುತ್ತಿದ್ದರು. ಆದರೆ ಬುಧವಾರ ಮುಂಜಾನೆ ಬಾವಿಯ ಹಗ್ಗಕ್ಕೆ ಶರಣಾಗಿದ್ದಾನೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ ಎರಡು ದಿನಗಳ ಹಿಂದೆ ತೆಕ್ಕಟ್ಟೆ ಮಹಾಲಿಂಗೇಶ್ವರ ದೇವಳದಲ್ಲಿ ಚಂದ್ರ ಪೂಜಾರಿ ಎಂಬ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದು ಶ್ರದ್ಧಾ ಕೇಂದ್ರದಲ್ಲಿ ಆತ್ಮಹತ್ಯೆ ಪ್ರಕರಣ ಪಡುಕರೆಯದ್ದು ಎರಡನೆಯದ್ದಾಗಿದೆ.ಕೋಟ ಪೊಲಿಸ್ ಠಾಣೆಯಲ್ಲಿ ಪ್ರಕರಣ ನಡೆದಿದೆ,,.
‘ಸ್ಯಾಟಲೈಟ್ ಮ್ಯಾನ್’ ಉಡುಪಿ ರಾಮಚಂದ್ರರಾವ್ ಅವರ 89ನೇ ಜನ್ಮದಿನ: ಗೂಗಲ್ ಡೂಡಲ್ ಗೌರವ -Vishwanews24
ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ನಿಜ .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…
ಉಡುಪಿ : ಒಳಚರಂಡಿ ಕಾಮಗಾರಿ; ಸಂಚಾರ ನಿಷೇಧ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಶಿರಿಬೀಡು ವಾರ್ಡಿನ ಶಾಂಭವಿ ಹೋಟೇಲ್ ಎದುರು ರಸ್ತೆಯಲ್ಲಿ…
ಉಡುಪಿ : ಸರಳ ವಿವಾಹಕ್ಕೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ ಉಡುಪಿ, : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನ ಆರ್ಥಿಕವಾಗಿ…
ಅ. 18ರಂದು ರಕ್ಷಣಾಪುರ ಜವನೆರ್ ಕಾಪು ವತಿಯಿಂದ ನಾಲ್ಕನೇ ವರ್ಷದ ‘ಕಾಪು ಪಿಲಿ ಪರ್ಬ’ ವಿನಯ್ ಕುಮಾರ್ ಸೊರಕೆ ಮಾರ್ಗದರ್ಶನದಲ್ಲಿ…
ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…