Featured

ಕೋಟ: ದೇವಸ್ಥಾನ ಬಾವಿಯಲ್ಲಿ ವ್ಯಕ್ತಿ ನೇಣು ಬಿಗಿದುಕೊಂಡು ಆತ್ಮಹತ್ಯೆ -Vishwanews24

ಕೋಟ: ದೇವಸ್ಥಾನ ಬಾವಿಯಲ್ಲಿ ವ್ಯಕ್ತಿ ನೇಣು ಬಿಗಿದುಕೊಂಡು ಆತ್ಮಹತ್ಯೆ -Vishwanews24

ಕೋಟ, : ದೇವಸ್ಥಾನಕ್ಕೆ ಸೇರಿದ ಬಾವಿಯೊಳಗೆ ವ್ಯಕ್ತಿಯೋರ್ವರು ಹಗ್ಗದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರದ ಕೋಟತಟ್ಟು ಬಳಿ ಮಾ.10 ರ ಬುಧವಾರ ಬೆಳಕಿಗೆ ಬಂದಿದೆ.

ಮೃತರನ್ನು ಕೋಟತಟ್ಟು ಪಡುಕರೆ ನಿವಾಸಿ ಚೆನೈಯ್ಯ ಪೂಜಾರಿ (51) ಎಂದು ಗುರುತಿಸಲಾಗಿದೆ. ಇವರು ಮನೆಯ ಸಮೀಪವಿರುವ ಶಿರಸಿ ಮಾರಿಕಾಂಬ ಅಮ್ಮನವರ ದೇವಳದ ಬಾವಿಯೊಳಗೆ ಬಾವಿಯ ಹಗ್ಗದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮಂಗಳೂರು:ಗರ್ಭಿಣಿ ಮಹಿಳೆಯರಿಗೆ ತಾಯಿ ಕಾರ್ಡ್ ವಿತರಣೆ ಮಾಡುವುದು ಕಡ್ಡಾಯ : ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ -Vishwanews24

ಮೃತರು ಕೋಟ ಗ್ರಾಮಪಂಚಾಯತ್ ವ್ಯಾಪ್ತಿಯ ಪಡುಕರೆಯ ಸಮುದ್ರ ಕಿನಾರೆಯಲ್ಲಿ ಬೀಡಾ ಅಂಗಡಿ ಇರಿಸಿಕೊಂಡು ಜೀವನಸಾಗಿಸುತ್ತಿದ್ದರು. ಆದರೆ ಬುಧವಾರ ಮುಂಜಾನೆ ಬಾವಿಯ ಹಗ್ಗಕ್ಕೆ ಶರಣಾಗಿದ್ದಾನೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ ಎರಡು ದಿನಗಳ ಹಿಂದೆ ತೆಕ್ಕಟ್ಟೆ ಮಹಾಲಿಂಗೇಶ್ವರ ದೇವಳದಲ್ಲಿ ಚಂದ್ರ ಪೂಜಾರಿ ಎಂಬ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದು ಶ್ರದ್ಧಾ ಕೇಂದ್ರದಲ್ಲಿ ಆತ್ಮಹತ್ಯೆ ಪ್ರಕರಣ ಪಡುಕರೆಯದ್ದು ಎರಡನೆಯದ್ದಾಗಿದೆ.ಕೋಟ ಪೊಲಿಸ್ ಠಾಣೆಯಲ್ಲಿ ಪ್ರಕರಣ ನಡೆದಿದೆ,,.

‘ಸ್ಯಾಟಲೈಟ್ ಮ್ಯಾನ್’ ಉಡುಪಿ ರಾಮಚಂದ್ರರಾವ್ ಅವರ 89ನೇ ಜನ್ಮದಿನ: ಗೂಗಲ್ ಡೂಡಲ್ ಗೌರವ -Vishwanews24

Vishwa News 24

Recent Posts

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು – vishwanews24

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…

13 minutes ago

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ – vishwanews24

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…

22 minutes ago

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ನಿಮ್ಮ ದೇಹದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂದು ತಿಳಿದುಕೊಳ್ಳಿ – vishwanews24

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…

37 minutes ago

ಕಾಪು: ತಮಿಳುನಾಡು ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಬಿದ್ದು ಮೀನುಗಾರ ನಾಪತ್ತೆ – vishwanews24

ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ  ಕಾಪು: ಕಾಪು ಕಡಲ ಕಿನಾರೆಯಲ್ಲಿ…

51 minutes ago

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು – vishwanews24

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…

4 hours ago

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು – vishwanews24

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…

4 hours ago