Featured

ಕೋಟ : ಲ್ಯಾಪ್‌ಟಾಪ್ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸಂದರ್ಭ ಸಿಡಿಲು ಬಡಿದು ಸಾಫ್ಟವೇರ್ ಇಂಜಿನಿಯರ್ ದುರ್ಮರಣ -Vishwanews24

ಕೋಟ : ಲ್ಯಾಪ್‌ಟಾಪ್ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸಂದರ್ಭ ಸಿಡಿಲು ಬಡಿದು ಸಾಫ್ಟವೇರ್ ಇಂಜಿನಿಯರ್ ದುರ್ಮರಣ

ಉಡುಪಿ  : ನಿನ್ನೆ ರಾತ್ರಿ ಸಿಡಿಲು ಬಡಿದು ಸಾಫ್ಟವೇರ್ ಇಂಜಿನಿಯರ್ ಒಬ್ಬ ಸಾವನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಕೋಟದ ವಂಡಾರಿನ ಬೋರ್ಡ್ ಕಲ್ಲಿನಲ್ಲಿ ನಿನ್ನೆ ಸಂಭವಿಸಿದೆ.

ಮೃತ ಯುವಕನನ್ನು ಸಾಫ್ಟ್ ವೇರ್ ಇಂಜಿನಿಯರ್ ಚೇತನ್ (24) ಎಂದು ಗುರುತಿಸಲಾಗಿದ್ದು, ಮನೆಯೊಳಗಡೆ ಲ್ಯಾಪ್‌ಟಾಪ್ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸಂದರ್ಭ ಸಿಡಿಲು ಹೊಡೆದಿದೆ. ಸಿಡಿಲಿನ ಹೊಡೆತಕ್ಕೆ ಗಂಭೀರವಾಗಿ ಅಸ್ವಸ್ಥತಗೊಂಡಿದ್ದು ಚೇತನ್ ನ್ನು ತತ್ ಕ್ಷಣ ಬ್ರಹ್ಮಾವರದ ಖಾಸಗಿ ಆಸ್ಪತ್ರೆ ಗೆ ಕರೆದೊಯ್ಯಲಾಯಿತು. ಆದರೆ ಅಷ್ಟರೊಳಗೆ ಚೇತನ್ ಮೃತಪಟ್ಟಿದ್ದರು.

ಚೇತನ ಬೆಂಗಳೂರಿನ ಪ್ರತಿಷ್ಠಿತ ಸಾಫ್ಟ್‌ವೇರ್ ಕಂಪನಿಯ ಉದ್ಯೋಗಿಯಾಗಿದ್ದು ಕೊರೊನಾ ಲಾಕ್ ಡೌನ್ ನಂತರ ಹಲವು ತಿಂಗಳಿಂದ ಮನೆಯಲ್ಲೇ ಕಾರ್ಯನಿರ್ವಹಿಸುತ್ತಿದ್ದ.‌ ಈತನದ್ದು ತೀರಾ ಬಡತನದ ಕುಟುಂಬವಾಗಿದ್ದು ಸಾಕಷ್ಟು ಕಷ್ಟಪಟ್ಟು ಇಂಜಿನಿಯರಿಂಗ್ ಪದವಿ ಮುಗಿಸಿದ್ದ ಹಾಗೂ ಮನೆಗೆ ಆಧಾರವಾಗಿದ್ದ. ಮೃತನು ತಂದೆ,ತಾಯಿ, ಸಹೋದರಿಯನ್ನು ಅಗಲಿದ್ದಾನೆ.

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

19 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

20 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

20 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

20 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

21 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

21 hours ago