ಕೋಟ ಶ್ರೀನಿವಾಸ್ ಪೂಜಾರಿ ರಾಜೀನಾಮೆಯಿಂದ ತೆರವಾದ ಎಂಎಲ್ಸಿ ಸ್ಥಾನಕ್ಕೆ ಚುನಾವಣೆ ಘೋಷಣೆ : vishwanews24
ಬಿಜೆಪಿಯಿಂದ ಹೈವೋಲ್ಟೇಜ್ ಆಕಾಂಕ್ಷಿಗಳ ಪಟ್ಟಿ
ನವದೆಹಲಿ: ವಿಧಾನ ಪರಿಷತ್ ನ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಪ್ರಾಧಿಕಾರ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆಯಾಗಿದೆ.
ವಿಧಾನ ಪರಿಷತ್ ವಿಪಕ್ಷ ನಾಯಕರಾಗಿದ್ದ ಕೋಟ ಶ್ರೀನಿವಾಸ ಪೂಜಾರಿ ಸಂಸದರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ನೀಡಿದ್ದ ರಾಜೀನಾಮೆಯಿಂದ ತೆರವಾಗಿರುವ ಸ್ಥಾನಕ್ಕೆ ಉಪಚುನಾವಣೆ ನಡೆಯಲಿದೆ.
ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ ಅಕ್ಟೋಬರ್ 3 ಕೊನೆಯ ದಿನವಾಗಿದ್ದು, ಅಕ್ಟೋಬರ್ 21 ರಂದು ಮತದಾನ ನಡೆಯಲಿದೆ. ಅಕ್ಟೋಬರ್ 24 ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.ಉಪ ಚುನಾವಣೆ ಘೋಷಣೆ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ಇಂದಿನಿಂದಲೇ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದೆ.
ದಕ್ಷಿಣ ಕನ್ನಡ ದ್ವಿಸದಸ್ಯ ಕ್ಷೇತ್ರದಿಂದ ಕಾಂಗ್ರೆಸ್ ಸದಸ್ಯರಾಗಿ ಮಂಜುನಾಥ ಭಂಡಾರಿ ಮತ್ತು ಬಿಜೆಪಿ ಸದಸ್ಯರಾಗಿ ಕೋಟ ಶ್ರೀನಿವಾಸ ಪೂಜಾರಿ ಅಯ್ಕೆಯಾಗಿದ್ದರು. ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸದಸ್ಯರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆ ನೀಡಿದ್ದರು.
ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ ಸಮುದ್ರಪಾಲಾದ ಘಟನೆ ಉತ್ತರ…
ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…
ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ…
ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ…
ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…