Featured

ಕೋಟ: ಸಿಕ್ಕಿಬಿದ್ದ ಅಕ್ಕಿ ಕಳ್ಳ: ಪ್ರಕರಣ ದಾಖಲು: vishwanews24

ಕೋಟ: ಸಿಕ್ಕಿಬಿದ್ದ ಅಕ್ಕಿ ಕಳ್ಳ: ಪ್ರಕರಣ ದಾಖಲು

ಕುಂದಾಪುರ: ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಕೋಟ ಮಣೂರಿನ ಲೋಹಿತ್ ಪೂಜಾರಿ ಎಂಬಾತನನ್ನು ಕೋಟ ಪೋಲಿಸರು ಹಾಗೂ ಆಹಾರ ನಿರೀಕ್ಷಕರು ಜಂಟಿ ದಾಳಿ ನಡೆಸಿ ಬಂಧಿಸಿ ಸಾಗಾಟಕ್ಕೆ ಬಳಸುತ್ತಿದ್ದ ವಾಹನವನ್ನು ವಶಕ್ಕೆ ಪಡೆದಿದ್ದಾರೆ.

ಐಪಿಸಿ 3, 5, 6 (ಎ) , 7 ಇ ಸಿ ಕಾಯ್ದೆ ಮತ್ತು 3(2) , 18(1), ಪಿಡಿಎಸ್ ಆರ್ಡರ್ 2016 ಪ್ರಕಾರ ಪೋಲಿಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬ್ರಹ್ಮಾವರ ತಾಲೂಕು ಮಣೂರು ಗ್ರಾಮದ ಕೋಟ ಠಾಣಾ ಬಸ್ ನಿಲ್ದಾಣದ ಬಳಿ ಆರೋಪಿತ ತನ್ನ ಅಪೆ ಆಟೋ ರಿಕ್ಷಾ ವಾಹನ KA20B1906 ದಲ್ಲಿ ದಾಖಲಾತಿ ಇಲ್ಲದೆ ರೇಷನ್‌‌‌‌‌‌ ಅಕ್ಕಿಯನ್ನು ಶಿರಿಯಾರದಲ್ಲಿರುವ ಮಿಲ್ ಗೆ ಮಾರಾಟ ಮಾಡಲು ತೆಗೆದುಕೊಂಡು ಹೋಗುವಾಗ ಕೋಟ ಪೋಲಿಸರು ಬಂದಿಸಿದ್ದಾರೆ.ಸರಕಾರ ಬಡವರಿಗಾಗಿ ನೀಡುವ ಪಡಿತರ ಅಕ್ಕಿಯನ್ನುಅಕ್ರಮವಾಗಿ ಕಾಳಸಂತೆಯಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಉದ್ದೇಶದಿಂದ ಕೂಡಿದ್ದು ಯಾವುದೇ ದಾಖಲಾತಿಗಳು ಇಲ್ಲದೇ ಇರುವುದರಿಂದ ಆರೋಪಿತನ ವಿರುದ್ದ ಪ್ರಕರಣ ದಾಖಲಾಗಿದೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago