ಕುಂದಾಪುರ: ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಕೋಟ ಮಣೂರಿನ ಲೋಹಿತ್ ಪೂಜಾರಿ ಎಂಬಾತನನ್ನು ಕೋಟ ಪೋಲಿಸರು ಹಾಗೂ ಆಹಾರ ನಿರೀಕ್ಷಕರು ಜಂಟಿ ದಾಳಿ ನಡೆಸಿ ಬಂಧಿಸಿ ಸಾಗಾಟಕ್ಕೆ ಬಳಸುತ್ತಿದ್ದ ವಾಹನವನ್ನು ವಶಕ್ಕೆ ಪಡೆದಿದ್ದಾರೆ.
ಐಪಿಸಿ 3, 5, 6 (ಎ) , 7 ಇ ಸಿ ಕಾಯ್ದೆ ಮತ್ತು 3(2) , 18(1), ಪಿಡಿಎಸ್ ಆರ್ಡರ್ 2016 ಪ್ರಕಾರ ಪೋಲಿಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬ್ರಹ್ಮಾವರ ತಾಲೂಕು ಮಣೂರು ಗ್ರಾಮದ ಕೋಟ ಠಾಣಾ ಬಸ್ ನಿಲ್ದಾಣದ ಬಳಿ ಆರೋಪಿತ ತನ್ನ ಅಪೆ ಆಟೋ ರಿಕ್ಷಾ ವಾಹನ KA20B1906 ದಲ್ಲಿ ದಾಖಲಾತಿ ಇಲ್ಲದೆ ರೇಷನ್ ಅಕ್ಕಿಯನ್ನು ಶಿರಿಯಾರದಲ್ಲಿರುವ ಮಿಲ್ ಗೆ ಮಾರಾಟ ಮಾಡಲು ತೆಗೆದುಕೊಂಡು ಹೋಗುವಾಗ ಕೋಟ ಪೋಲಿಸರು ಬಂದಿಸಿದ್ದಾರೆ.ಸರಕಾರ ಬಡವರಿಗಾಗಿ ನೀಡುವ ಪಡಿತರ ಅಕ್ಕಿಯನ್ನುಅಕ್ರಮವಾಗಿ ಕಾಳಸಂತೆಯಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಉದ್ದೇಶದಿಂದ ಕೂಡಿದ್ದು ಯಾವುದೇ ದಾಖಲಾತಿಗಳು ಇಲ್ಲದೇ ಇರುವುದರಿಂದ ಆರೋಪಿತನ ವಿರುದ್ದ ಪ್ರಕರಣ ದಾಖಲಾಗಿದೆ.
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…
ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…
ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ; ₹23.67 ಲಕ್ಷ ಮೌಲ್ಯದ ಸೊತ್ತು ವಶ…
ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…
ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…