Featured

ಕೋಮಾ ಸ್ಥಿತಿಗೆ ತಲುಪಿದ ಪ್ರಣಬ್ ಮುಖರ್ಜಿ -Vishwanews24

ಕೋಮಾ ಸ್ಥಿತಿಗೆ ತಲುಪಿದ ಪ್ರಣಬ್ ಮುಖರ್ಜಿ -Vishwanews24

ನವದೆಹಲಿ: ಮಾಜಿ ರಾಷ್ಟ್ರಪತಿ ಪ್ರಣಬ್​ ಮುಖರ್ಜಿ ಅವರ ಆರೋಗ್ಯದಲ್ಲಿ ಯಾವುದೇ ಸುಧಾರಣೆ ಕಂಡು ಬಂದಿಲ್ಲ, ಅವರು ಸಂಪೂರ್ಣ ಕೋಮಾಕ್ಕೆ ಜಾರಿದ್ದಾರೆ ಎಂದು ಚಿಕಿತ್ಸೆ ನೀಡುತ್ತಿರುವ ದೆಹಲಿಯ ಆರ್ಮಿ ರಿಸರ್ಚ್​ ಆಯಂಡ್​ ರೆಫೆರಲ್​ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ವೈದ್ಯರು, ಮುಖರ್ಜಿ ಅವರನ್ನು ವೆಂಟಿಲೇಟ್​ ಸಹಾಯದಲ್ಲೇ ಇಡಲಾಗಿದ್ದು, ಶ್ವಾಸಕೋಶದ ಸೋಂಕಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದರು.

ಆಗಸ್ಟ್ 10ರಂದು ತೀವ್ರ ಅನಾರೋಗ್ಯ ಕಾಣಿಸಿಕೊಂಡ ಹಿನ್ನಲೆಯಲ್ಲಿ ಪ್ರಣಬ್ ಮುಖರ್ಜಿ ಅವರನ್ನು ಸೇನಾ ಸಂಶೋಧನಾ ಹಾಗೂ ರೆಫರಲ್‌ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಬಳಿಕ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ ಸಮಸ್ಯೆ ಉದ್ಭವವಾಗಿತ್ತು. ತುರ್ತಾಗಿ ಮೆದುಳು ಶಸ್ತ್ರ ಚಿಕಿತ್ಸೆ ಮಾಡುವ ಮುನ್ನ ನಡೆಸಲಾಗಿದ್ದ ಕೊರೊನಾ ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿತ್ತು. ಅದಾದ ಬಳಿಕ ಬ್ರೇನ್ ಸರ್ಜರಿ ಮಾಡಲಾಗಿತ್ತು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago