ನವದೆಹಲಿ: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಆರೋಗ್ಯದಲ್ಲಿ ಯಾವುದೇ ಸುಧಾರಣೆ ಕಂಡು ಬಂದಿಲ್ಲ, ಅವರು ಸಂಪೂರ್ಣ ಕೋಮಾಕ್ಕೆ ಜಾರಿದ್ದಾರೆ ಎಂದು ಚಿಕಿತ್ಸೆ ನೀಡುತ್ತಿರುವ ದೆಹಲಿಯ ಆರ್ಮಿ ರಿಸರ್ಚ್ ಆಯಂಡ್ ರೆಫೆರಲ್ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿದ ವೈದ್ಯರು, ಮುಖರ್ಜಿ ಅವರನ್ನು ವೆಂಟಿಲೇಟ್ ಸಹಾಯದಲ್ಲೇ ಇಡಲಾಗಿದ್ದು, ಶ್ವಾಸಕೋಶದ ಸೋಂಕಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದರು.
ಆಗಸ್ಟ್ 10ರಂದು ತೀವ್ರ ಅನಾರೋಗ್ಯ ಕಾಣಿಸಿಕೊಂಡ ಹಿನ್ನಲೆಯಲ್ಲಿ ಪ್ರಣಬ್ ಮುಖರ್ಜಿ ಅವರನ್ನು ಸೇನಾ ಸಂಶೋಧನಾ ಹಾಗೂ ರೆಫರಲ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಬಳಿಕ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ ಸಮಸ್ಯೆ ಉದ್ಭವವಾಗಿತ್ತು. ತುರ್ತಾಗಿ ಮೆದುಳು ಶಸ್ತ್ರ ಚಿಕಿತ್ಸೆ ಮಾಡುವ ಮುನ್ನ ನಡೆಸಲಾಗಿದ್ದ ಕೊರೊನಾ ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿತ್ತು. ಅದಾದ ಬಳಿಕ ಬ್ರೇನ್ ಸರ್ಜರಿ ಮಾಡಲಾಗಿತ್ತು.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…