Featured

ಕೋಮುವಾದದ ಬೀಜ ದಕ್ಷಿಣ ಕನ್ನಡ ಜಿಲ್ಲೆ ಹಿಂದುತ್ವದ ಲ್ಯಾಬ್‌ನಿಂದಲೇ ಉತ್ಪತ್ತಿಯಾಗುತ್ತಿದೆ :  ಸಿದ್ಧರಾಮಯ್ಯ – Vishwanews24

ಕೋಮುವಾದದ ಬೀಜ ದಕ್ಷಿಣ ಕನ್ನಡ ಜಿಲ್ಲೆ ಹಿಂದುತ್ವದ ಲ್ಯಾಬ್‌ನಿಂದಲೇ ಉತ್ಪತ್ತಿಯಾಗುತ್ತಿದೆ :  ಸಿದ್ಧರಾಮಯ್ಯ

ದಕ್ಷಿಣಕನ್ನಡ : ‘ ಕೋಮುವಾದದ ಬೀಜ ದಕ್ಷಿಣ ಕನ್ನಡ ಜಿಲ್ಲೆ ಹಿಂದುತ್ವದ ಲ್ಯಾಬ್‌ ‘ನಿಂದಲೇ ಉತ್ಪತ್ತಿಯಾಗುತ್ತಿದೆ ಎಂದು ರಾಜ್ಯ ವಿಧಾನಸಭೆ ಪ್ರತಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರು.

ಹರೇಕಳ ಕಡವಿನ ಬಳಿಯ ಯು.ಟಿ ಫರೀದ್ ವೇದಿಕೆಯಲ್ಲಿ ಜರಗಿದ ಉಳ್ಳಾಲ ಮತ್ತು ಮುಡಿಪು ಬ್ಲಾಕ್ ಕಾಂಗ್ರೆಸ್ ಬೃಹತ್ ಸಾರ್ವಜನಿಕ ಜನಜಾಗೃತಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಬಿಜೆಪಿಯವರು ಜನರಿಗೆ ಕೊಟ್ಟ ಭರವಸೆ ಮರೆತು ಸಮಾಜ ಒಡೆಯುವ ಕೆಲಸದಲ್ಲಿ ತೊಡಗಿದ್ದಾರೆ. ಬಿಜೆಪಿಯವರಿಗೆ ಅಸಮಾನತೆಯ ಸಮಾಜ ಬೇಕಿದೆ. ಕೋಮುವಾದದ ಬೀಜ ದಕ್ಷಿಣ ಕನ್ನಡ ಜಿಲ್ಲೆ ಹಿಂದುತ್ವದ ಲ್ಯಾಬ್‌’ನಿಂದಲೇ ಉತ್ಪತ್ತಿಯಾಗುತ್ತಿದೆ ಎಂದು ಕಿಡಿಕಾರಿದ್ದಾರೆ.

ಈಗಿನ ಮುಖ್ಯಮಂತ್ರಿ ಏಳು ಕೋಟಿ ಕನ್ನಡಿಗರ ಮುಖ್ಯಮಂತ್ರಿ, ಆರ್ ಎಸ್ ಎಸ್ ಮುಖ್ಯಮಂತ್ರಿಯಲ್ಲ. ಅಲ್ಪಸಂಖ್ಯಾತರ ಕೊಲೆಯಾದ ಮನೆಗೇ ಹೋಗುವುದಿಲ್ಲ. ಸರಕಾರದ ಖಜಾನೆ ಜನರ ತೆರಿಗೆಯಿಂದ ಬರುವ ಆದಾಯವನ್ನು ಒಂದೇ ಕಡೆಗೆ ಪರಿಹಾರ ನೀಡಿ. ಆರ್ ಎಸ್ ಎಸ್ ನವರ ಕೈಗೊಂಬೆಯಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಸ್ವಾತಂತ್ರ್ಯ ಹೋರಾಟದಲ್ಲಿ ಇರದ ಆರ್ ಎಸ್ ಎಸ್ ನವರು ರಾಷ್ಟ್ರಭಕ್ತಿ ಬಗ್ಗೆ ಮಾತನಾಡಲು ನೈತಿಕತೆಯ ಇಲ್ಲದವರು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Vishwa News 24

Recent Posts

ಸರ್ಕಾರದ ಮುಖ್ಯಸ್ಥರಾಗಿ 25 ವರ್ಷ ಪೂರೈಸಿದ ಮೋದಿ : ದೇಶಾದ್ಯಂತ ‘ಸೇವಾ ಸಂಕಲ್ಪʼ ಅಭಿಯಾನ – vishwanews24

ಸರ್ಕಾರದ ಮುಖ್ಯಸ್ಥರಾಗಿ 25 ವರ್ಷ ಪೂರೈಸಿದ ಮೋದಿ ;  ದೇಶಾದ್ಯಂತ 1 ತಿಂಗಳ ಕಾಲ ಸೇವಾ ಸಂಕಲ್ಪ ಅಭಿಯಾನ ನವದೆಹಲಿ:…

14 minutes ago

ಪಣಂಬೂರು ಬೀಚ್‌ನಲ್ಲಿ ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಹೆಜಮಾಡಿ ಕೋಡಿಯಲ್ಲಿ ಪತ್ತೆ – vishwanews24

 ಪಣಂಬೂರು ಬೀಚ್‌ನಲ್ಲಿ ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಹೆಜಮಾಡಿ ಕೋಡಿಯಲ್ಲಿ ಪತ್ತೆ ಉಡುಪಿ: ಪಣಂಬೂರು ಬೀಚ್‌ನಲ್ಲಿ ಅಲೆಗಳ ಹೊಡೆತಕ್ಕೆ ಸಿಲುಕಿ ಸಮುದ್ರದಲ್ಲಿ…

24 minutes ago

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

21 hours ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

21 hours ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

22 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

22 hours ago