ದಕ್ಷಿಣಕನ್ನಡ : ‘ ಕೋಮುವಾದದ ಬೀಜ ದಕ್ಷಿಣ ಕನ್ನಡ ಜಿಲ್ಲೆ ಹಿಂದುತ್ವದ ಲ್ಯಾಬ್ ‘ನಿಂದಲೇ ಉತ್ಪತ್ತಿಯಾಗುತ್ತಿದೆ ಎಂದು ರಾಜ್ಯ ವಿಧಾನಸಭೆ ಪ್ರತಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರು.
ಹರೇಕಳ ಕಡವಿನ ಬಳಿಯ ಯು.ಟಿ ಫರೀದ್ ವೇದಿಕೆಯಲ್ಲಿ ಜರಗಿದ ಉಳ್ಳಾಲ ಮತ್ತು ಮುಡಿಪು ಬ್ಲಾಕ್ ಕಾಂಗ್ರೆಸ್ ಬೃಹತ್ ಸಾರ್ವಜನಿಕ ಜನಜಾಗೃತಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಬಿಜೆಪಿಯವರು ಜನರಿಗೆ ಕೊಟ್ಟ ಭರವಸೆ ಮರೆತು ಸಮಾಜ ಒಡೆಯುವ ಕೆಲಸದಲ್ಲಿ ತೊಡಗಿದ್ದಾರೆ. ಬಿಜೆಪಿಯವರಿಗೆ ಅಸಮಾನತೆಯ ಸಮಾಜ ಬೇಕಿದೆ. ಕೋಮುವಾದದ ಬೀಜ ದಕ್ಷಿಣ ಕನ್ನಡ ಜಿಲ್ಲೆ ಹಿಂದುತ್ವದ ಲ್ಯಾಬ್’ನಿಂದಲೇ ಉತ್ಪತ್ತಿಯಾಗುತ್ತಿದೆ ಎಂದು ಕಿಡಿಕಾರಿದ್ದಾರೆ.
ಈಗಿನ ಮುಖ್ಯಮಂತ್ರಿ ಏಳು ಕೋಟಿ ಕನ್ನಡಿಗರ ಮುಖ್ಯಮಂತ್ರಿ, ಆರ್ ಎಸ್ ಎಸ್ ಮುಖ್ಯಮಂತ್ರಿಯಲ್ಲ. ಅಲ್ಪಸಂಖ್ಯಾತರ ಕೊಲೆಯಾದ ಮನೆಗೇ ಹೋಗುವುದಿಲ್ಲ. ಸರಕಾರದ ಖಜಾನೆ ಜನರ ತೆರಿಗೆಯಿಂದ ಬರುವ ಆದಾಯವನ್ನು ಒಂದೇ ಕಡೆಗೆ ಪರಿಹಾರ ನೀಡಿ. ಆರ್ ಎಸ್ ಎಸ್ ನವರ ಕೈಗೊಂಬೆಯಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಸ್ವಾತಂತ್ರ್ಯ ಹೋರಾಟದಲ್ಲಿ ಇರದ ಆರ್ ಎಸ್ ಎಸ್ ನವರು ರಾಷ್ಟ್ರಭಕ್ತಿ ಬಗ್ಗೆ ಮಾತನಾಡಲು ನೈತಿಕತೆಯ ಇಲ್ಲದವರು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್‌ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…
ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ .. ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ…