Featured

ಕೋಮುವಾದಿ ಬಿಜೆಪಿಯನ್ನು ದೂರವಿಡಲು ಕಾಂಗ್ರೆಸ್‌ಗೆ ಮತ ನೀಡಬೇಕು : ವೀರಪ್ಪ ಮೊಯ್ಲಿ – Vishwanews24

ಚಿಕ್ಕಬಳ್ಳಾಪುರ: ಪ್ರಸ್ತುತ ಲೋಕಸಭಾ ಚುನಾವಣೆಯಲ್ಲಿ ಅಪ್ಪಿ ತಪ್ಪಿ ಬಿಜೆಪಿಗೆ 22 ಸ್ಥಾನ ಕೊಟ್ಟರೆ ಮರುದಿನವೇ ಜೆಡಿಎಸ್‌ನ ಮುಖ್ಯಮಂತ್ರಿ ಕುಮಾರಸ್ವಾಮಿ ಮನೆಗೆ ಹೋಗ್ತಾರೆ. ಹಾಗಾಗಿ ಈ ಬಗ್ಗೆ ಎಚ್ಚರದಿಂದ ಇರಬೇಕು ಎಂದು ಮೈತ್ರಿ ಅಭ್ಯರ್ಥಿ ಡಾ.ಎಂ.ವೀರಪ್ಪಮೊಯ್ಲಿ ಹೇಳಿದರು.
ಬಾಗೇಪಲ್ಲಿಯ ತಿಮ್ಮಂಪಲ್ಲಿಯಲ್ಲಿ ಚುನಾವಣಾ ಪ್ರಚಾರ ಸಂದರ್ಭದಲ್ಲಿ ಮಾತನಾಡಿದ ಅವರು, ಬಿ.ಎಸ್.ಯಡಿಯೂರಪ್ಪ ಅವರ ಕಣ್ಣು ಮುಖ್ಯಮಂತ್ರಿ ಕುರ್ಚಿ ಮೇಲೆ ಬಿದ್ದಿದೆ. ಅದಕ್ಕಾಗಿ ಅವರು ಒಂದಲ್ಲಾ ಒಂದು ರೀತಿಯಲ್ಲಿ ಸಂಮಿಶ್ರ ಸರಕಾರವನ್ನು ಉರುಳಿಸುವ ಶತಪ್ರಯತ್ನ ಮಾಡುತ್ತಿದ್ದಾರೆ. ಇದಕ್ಕೆ ಅವಕಾಶ ಕೊಡಬಾರದು ಎಂದು ಮತದಾರರಲ್ಲಿ ಮನವಿ ಮಾಡಿದರು.

ಕೋಮುವಾದಿ ಬಿಜೆಪಿಯನ್ನು ದೂರವಿಡಲು ಹಾಗೂ ಯಡಿಯೂರಪ್ಪ ಮುಖ್ಯಮಂತ್ರಿಯಾಗಬೇಕು ಎಂಬ ಕನಸು ನನಸಾಗದಂತೆ ಮಾಡಲು ಕಾಂಗ್ರೆಸ್‌ಗೆ ಮತ ನೀಡಬೇಕು ಎಂದು ವೀರಪ್ಪ ಮೊಯ್ಲಿ ಕೇಳಿಕೊಂಡರು.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

2 days ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago