ಕೋಲಾರ:  ಡಿವೈಡರ್‌ಗೆ ಡಿಕ್ಕಿಯಾಗಿ ಸೇತುವೆಯಿಂದ ಕೆಳಗೆ ಬಿದ್ದ ಕಾರು : ನಾಲ್ವರು ಸಾವು – vishwanews24

Featured, ರಾಜ್ಯ ನ್ಯೂಸ್

ಕೋಲಾರ:  ಡಿವೈಡರ್‌ಗೆ ಡಿಕ್ಕಿಯಾಗಿ ಸೇತುವೆಯಿಂದ ಕೆಳಗೆ ಬಿದ್ದ ಕಾರು : ನಾಲ್ವರು ಸಾವು

ಕೋಲಾರ: ಬೆಂಗಳೂರು – ಚೆನ್ನೈ ಎಕ್ಸ್‌ಪ್ರೆಸ್ ಹೈವೇಯಲ್ಲಿ ಕಾರು ಡಿವೈಡರ್‌ಗೆ ಡಿಕ್ಕಿಯಾಗಿ ಸೇತುವೆಯಿಂದ ಕೆಳಗೆ ಬಿದ್ದ ಪರಿಣಾಮ ನಾಲ್ವರು ಸಾವನ್ನಪ್ಪಿದ ಘಟನೆ ಮಾಲೂರು ತಾಲೂಕಿನ ಅಬ್ಬೇನಹಳ್ಳಿ ಬಳಿ ನಡೆದಿದೆ.

ಮೃತರನ್ನು ಚನೈ ಮೂಲದ ಗೋಪಿ (38), ಗೌತಮ್ ರಮೇಶ್ (28), ಹರಿಹರನ್ (27), ಜಯಂಕರ್ (30) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಯುವಕರನ್ನು ಕೋಲಾರದ ಅರ್ ಎಲ್ ಜಾಲಪ್ಪ ಆಸ್ಪತ್ರೆಗೆ ಚಿಕಿತ್ಸೆಗೆ ಸಾಗಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಯುವಕರು ಸಾವನ್ನಪ್ಪಿದ್ದಾರೆ.‌

ಈ ಸಂಬಂಧ ಮಾಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಭಾರತದ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯ ಕಾಂತ್ ಪ್ರಮಾಣ ವಚನ ಸ್ವೀಕಾರ – vishwanews24

Leave a Reply