ಕೋಲಾರ: ಬೆಂಗಳೂರು – ಚೆನ್ನೈ ಎಕ್ಸ್‌ಪ್ರೆಸ್ ಹೈವೇಯಲ್ಲಿ ಕಾರು ಡಿವೈಡರ್‌ಗೆ ಡಿಕ್ಕಿಯಾಗಿ ಸೇತುವೆಯಿಂದ ಕೆಳಗೆ ಬಿದ್ದ ಪರಿಣಾಮ ನಾಲ್ವರು ಸಾವನ್ನಪ್ಪಿದ ಘಟನೆ ಮಾಲೂರು ತಾಲೂಕಿನ ಅಬ್ಬೇನಹಳ್ಳಿ ಬಳಿ ನಡೆದಿದೆ.
ಮೃತರನ್ನು ಚನೈ ಮೂಲದ ಗೋಪಿ (38), ಗೌತಮ್ ರಮೇಶ್ (28), ಹರಿಹರನ್ (27), ಜಯಂಕರ್ (30) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಯುವಕರನ್ನು ಕೋಲಾರದ ಅರ್ ಎಲ್ ಜಾಲಪ್ಪ ಆಸ್ಪತ್ರೆಗೆ ಚಿಕಿತ್ಸೆಗೆ ಸಾಗಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಯುವಕರು ಸಾವನ್ನಪ್ಪಿದ್ದಾರೆ.
ಈ ಸಂಬಂಧ ಮಾಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ ಸಮುದ್ರಪಾಲಾದ ಘಟನೆ ಉತ್ತರ…
ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…
ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ…
ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ…
ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…