Featured

ಕೋಲಾರ: ಫೇಸ್‌ ಬುಕ್‌ ಸುಂದರಿಗಾಗಿ ಪತ್ನಿಗೆ ವಿಷವಿಟ್ಟ ಪತಿ ;  ಹೆಂಡತಿ ಸಾವು- ಬದುಕಿನ ಹೋರಾಟ – Vishwanews24

ಕೋಲಾರ: ಫೇಸ್‌ ಬುಕ್‌ ಸುಂದರಿಗಾಗಿ ಪತ್ನಿಗೆ ವಿಷವಿಟ್ಟ ಪತಿ ;  ಹೆಂಡತಿ ಸಾವು- ಬದುಕಿನ ಹೋರಾಟ

ಕೋಲಾರ: ಇತ್ತೀಚೆಗೆ ಅದೆಷ್ಟೋ ಮಂದಿ ಸೋಶಿಯಲ್‌ ಮೀಡಿಯಾದಲ್ಲಿ ಹುಡುಗಿಯರನ್ನ ನೋಡಿ ಮರುಳಾಗುತ್ತಿದ್ದಾರೆ. ಹಾಗೇ ಅವರಿಂದ ಬೇಗನೆ ಮೋಸಕ್ಕೆ ಒಳಗಾಗುತ್ತಾರೆ. ಇದೀಗ ಇಲೊಂದು ಜಿಲ್ಲೆಯಲ್ಲಿ ಪತಿರಾಯನೊಬ್ಬ ಫೇಸ್‌ ಬುಕ್‌ ಸುಂದರಿಗಾಗಿ ತನ್ನ ಪತ್ನಿಗೆ ವಿಷವಿಟ್ಟ ಘಟನೆ ನಡೆದಿದೆ.

ಕೋಲಾರದ ಜಿಲ್ಲೆಯ ಶ್ರೀನಿವಾಸಪುರ ತಾಲೂಕು ಕಾನಗಮಾಕಲಹಳ್ಳಿ ಗ್ರಾಮದಲ್ಲಿ ಪತಿರಾಯ ತನ್ನ ಹೆಂಡತಿಗೆ ವಿಷ ಹಾಕಿದ್ದಾನೆ. ಇದೀಗ ವಿಷ ಸೇವಿಸಿದ ಪತ್ನಿ ಸಾವು- ಬದುಕಿನ ನಡುವೆ ಹೋರಾಟ ನಡೆಸಿದ್ದಾಳೆ.9 ವರ್ಷಗಳ ಹಿಂದೆ ಮದುವೆಯಾಗಿದ್ದ ಭೂಪನಿಗೆ ಫೇಸ್‍ಬುಕ್‍ನಲ್ಲಿ ಯುವತಿಯೊಬ್ಬಳ ಪರಿಚಯವಾಗಿದೆ.

ಈ ಪರಿಚಯವು ಇದೀಗ ತನ್ನ ಪತ್ನಿಯನ್ನೇ ಮರೆಯುವಂತೆ ಮಾಡಿದೆ.ತವರು ಮನೆಗೆ ಪತ್ನಿ ಕಳುಹಿಸಿದ ಭೂಪ ತವರು ಮನೆಯಲ್ಲಿಯೇ ಪತ್ನಿಗೆ ವಿಷವಿಟ್ಟಿದ್ದಾನೆ. ಪರಿಣಾಮ ತೀವ್ರ ಅಸ್ವಸ್ಥಳಾಗಿರುವ ಪತ್ನಿ ಆಶಾರಾಣಿ ಸಾವು-ಬದುಕಿನ ಹೋರಾಟ ನಡೆಸುತ್ತಿದ್ದು, ಶ್ರೀನಿವಾಸಪುರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಈ ಸಂಬಂಧ ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

20 hours ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

20 hours ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

21 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

21 hours ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

22 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

22 hours ago