ಕೋಲಾರ: ಇತ್ತೀಚೆಗೆ ಅದೆಷ್ಟೋ ಮಂದಿ ಸೋಶಿಯಲ್ ಮೀಡಿಯಾದಲ್ಲಿ ಹುಡುಗಿಯರನ್ನ ನೋಡಿ ಮರುಳಾಗುತ್ತಿದ್ದಾರೆ. ಹಾಗೇ ಅವರಿಂದ ಬೇಗನೆ ಮೋಸಕ್ಕೆ ಒಳಗಾಗುತ್ತಾರೆ. ಇದೀಗ ಇಲೊಂದು ಜಿಲ್ಲೆಯಲ್ಲಿ ಪತಿರಾಯನೊಬ್ಬ ಫೇಸ್ ಬುಕ್ ಸುಂದರಿಗಾಗಿ ತನ್ನ ಪತ್ನಿಗೆ ವಿಷವಿಟ್ಟ ಘಟನೆ ನಡೆದಿದೆ.
ಕೋಲಾರದ ಜಿಲ್ಲೆಯ ಶ್ರೀನಿವಾಸಪುರ ತಾಲೂಕು ಕಾನಗಮಾಕಲಹಳ್ಳಿ ಗ್ರಾಮದಲ್ಲಿ ಪತಿರಾಯ ತನ್ನ ಹೆಂಡತಿಗೆ ವಿಷ ಹಾಕಿದ್ದಾನೆ. ಇದೀಗ ವಿಷ ಸೇವಿಸಿದ ಪತ್ನಿ ಸಾವು- ಬದುಕಿನ ನಡುವೆ ಹೋರಾಟ ನಡೆಸಿದ್ದಾಳೆ.9 ವರ್ಷಗಳ ಹಿಂದೆ ಮದುವೆಯಾಗಿದ್ದ ಭೂಪನಿಗೆ ಫೇಸ್‍ಬುಕ್‍ನಲ್ಲಿ ಯುವತಿಯೊಬ್ಬಳ ಪರಿಚಯವಾಗಿದೆ.
ಈ ಪರಿಚಯವು ಇದೀಗ ತನ್ನ ಪತ್ನಿಯನ್ನೇ ಮರೆಯುವಂತೆ ಮಾಡಿದೆ.ತವರು ಮನೆಗೆ ಪತ್ನಿ ಕಳುಹಿಸಿದ ಭೂಪ ತವರು ಮನೆಯಲ್ಲಿಯೇ ಪತ್ನಿಗೆ ವಿಷವಿಟ್ಟಿದ್ದಾನೆ. ಪರಿಣಾಮ ತೀವ್ರ ಅಸ್ವಸ್ಥಳಾಗಿರುವ ಪತ್ನಿ ಆಶಾರಾಣಿ ಸಾವು-ಬದುಕಿನ ಹೋರಾಟ ನಡೆಸುತ್ತಿದ್ದು, ಶ್ರೀನಿವಾಸಪುರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಈ ಸಂಬಂಧ ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ನಾಳೆ ಶಿಕ್ಷೆ ಪ್ರಕಟ ಬೆಂಗಳೂರು: ಬಿಜೆಪಿ ಮುಖಂಡ ಯೋಗೇಶ್ ಗೌಡ ಹತ್ಯೆ…
ಕಾಂಗ್ರೆಸ್‌ನಲ್ಲಿ ಸಂಪುಟ ಸಚಿವ ಸ್ಥಾನಕ್ಕಾಗಿ ಕಸರತ್ತು: 12 ಶಾಸಕರಿಂದ ದೆಹಲಿಯಲ್ಲಿ ಸುರ್ಜೇವಾಲ ಭೇಟಿ ನವದೆಹಲಿ: ಸಚಿವ ಸಂಪುಟ ಪುನಾರಚನೆ ಮಾಡುವಂತೆ…
ಐಎಎಸ್ ಅಧಿಕಾರಿ ಎಂದು ನಂಬಿಸಿ ಕೋಟ್ಯಾಂತರ ರೂ. ವಂಚನೆ : ಆರೋಪಿ ಬಂಧನ ಬೆಂಗಳೂರು :ತಾನು 2023ನೇ ಬ್ಯಾಚ್‌ನ ಐಎಎಸ್…
ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಸೇರಿ 3 ಮಸೂದೆಗಳ ಮಂಡನೆ ನವದೆಹಲಿ : ಲೋಕಸಭೆಯಲ್ಲಿ ಗದ್ದಲದ ನಡುವೆಯೇ ಮಹಿಳಾ ಮೀಸಲಾತಿ ಹಾಗೂ…
ಮೇ 1 ರಿಂದ ಶಿವಮೊಗ್ಗ - ಬೆಂಗಳೂರು ವಿಮಾನ ಹಾರಾಟ ಮುಂದುವರೆಸುವಂತೆ ರಾಜ್ಯ ಸರ್ಕಾರಕ್ಕೆ ಸಂಸದ ರಾಘವೇಂದ್ರ ಒತ್ತಾಯ ಶಿವಮೊಗ್ಗ:…
ಬೆಳ್ತಂಗಡಿ: ನಾಯಿ ಅಡ್ಡ ಬಂದು ಆಟೋ ಪಲ್ಟಿ ; ಚಾಲಕ ಸಾವು ಬೆಳ್ತಂಗಡಿ: ನಾಯಿ ಅಡ್ಡ ಬಂದಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ…