Featured

ಕೋಳಿಮರಿ ವಿತರಣೆ : ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ – vishwanews24

ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ

 ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ ಬೆಂಗಳೂರು ಇವರ ವತಿಯಿಂದ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ, ಉಡುಪಿ ಜಿಲ್ಲೆಯ ಉಡುಪಿ ತಾಲೂಕಿಗೆ ಒಳಪಟ್ಟಂತೆ ಗುರಿ ನಿಗಧಿಪಡಿಸಲಾಗಿದ್ದು, ಪ್ರಸಕ್ತ ಸಾಲಿಗೆ ಉಡುಪಿ ತಾಲೂಕಿನ ಪ.ಜಾತಿ/ಪ.ಪಂ/ಹಿAದುಳಿದ ವರ್ಗ/ಸಾಮಾನ್ಯ ವರ್ಗದ ಅರ್ಹ ಗ್ರಾಮೀಣ ರೈತ ಮಹಿಳೆಯರಿಂದ 5 ವಾರದ 20 ದೇಶಿ/ನಾಟಿ ಕೋಳಿ ಮರಿಗಳ ವಿತರಿಸಿ, ಅವರ ಆದಾಯ ಹೆಚ್ಚಿಸುವ ಕಾರ್ಯಕ್ರಮ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. 

 ಆಸಕ್ತ ರೈತ ಮಹಿಳೆಯರು ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಸಮೀಪದ ಪಶುವೈದ್ಯ ಸಂಸ್ಥೆ ಅಥವಾ ಉಡುಪಿ ತಾಲೂಕು ಪಶು ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ. 

Vishwa News 24

Recent Posts

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

30 minutes ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

40 minutes ago

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು – vishwanews24

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…

49 minutes ago

ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ – vishwanews24

ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…

1 hour ago

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ – vishwanews24

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…

1 hour ago

ಉಡುಪಿ:  ಅ. 17 ರಂದು ನೇರ ಸಂದರ್ಶನ – vishwanews24

 ಉಡುಪಿ:  ಅ. 17 ರಂದು ನೇರ ಸಂದರ್ಶನ  ಉಡುಪಿ: ನಗರದ ಗ್ರೋಸ್ಪೆöÊರ್ ಗ್ರೂಪ್, ಎರಡನೇ ಮಹಡಿ, ಕೈಗಾರಿಕಾ ಸಹಕಾರ ಸಂಘ,…

1 hour ago