Featured

ಕೋಳಿ ಫಾರ್ಮ್‌ ಹೆಸರಲ್ಲಿ ಡ್ರಗ್ಸ್ ಫ್ಯಾಕ್ಟರಿ : ಮೂರು ರಾಜ್ಯಗಳಿಗೆ ಸಪ್ಲೈ ಮಾಡ್ತಿದ್ದ 7 ಮಂದಿ ಪೊಲೀಸರ ವಶಕ್ಕೆ – vishwanews24

ಕೋಳಿ ಫಾರ್ಮ್‌ ಹೆಸರಲ್ಲಿ ಡ್ರಗ್ಸ್ ಫ್ಯಾಕ್ಟರಿ : ಮೂರು ರಾಜ್ಯಗಳಿಗೆ ಸಪ್ಲೈ ಮಾಡ್ತಿದ್ದ 7 ಮಂದಿ ಪೊಲೀಸರ ವಶಕ್ಕೆ

ಬೆಳಗಾವಿ: ಕೊಲ್ಲಾಪುರ  ಜಿಲ್ಲೆಯ ಚಂದಗಡ ತಾಲೂಕಿನಲ್ಲಿ ಕೋಳಿ ಫಾರ್ಮ್‌ ಹೆಸರಲ್ಲಿ ಡ್ರಗ್ಸ್ ಫ್ಯಾಕ್ಟರಿ ನಡೆಸುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ 7 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಚಂದಗಡದ ರಾಜಗೋಳಿ ಗ್ರಾಮದಲ್ಲಿ ಆರೋಪಿಗಳು ಕೋಳಿ ಫಾರ್ಮ್‌ ಹೆಸರಿನಲ್ಲಿ ಡ್ರಗ್ಸ್ ಫ್ಯಾಕ್ಟರಿ ನಡೆಸುತ್ತಿದ್ದರು. ಅಲ್ಲಿಂದ ಮಹಾರಾಷ್ಟ್ರ, ಗೋವಾ ಹಾಗೂ ಕರ್ನಾಟಕಕ್ಕೆ ಎಂಡಿಎಂಎ ಮಾದಕ ವಸ್ತು ಸರಬರಾಜು ಮಾಡುತ್ತಿದ್ದರು. ಫ್ಯಾಕ್ಟರಿ ಮೇಲೆ ದಾಳಿ ನಡೆಸಿರುವ ಮಹಾರಾಷ್ಟ್ರ ಮಾದಕ ವಸ್ತು ವಿರೋಧಿ ಟಾಸ್ಕ್ ಫೋರ್ಸ್ ಅಧಿಕಾರಿಗಳು ಬೆಳಗಾವಿಯ ಇಬ್ಬರು ಸೇರಿದಂತೆ ಏಳು ಜನರನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: 

ಬಂಧಿತ ಆರೋಪಿಗಳಿಂದ 1.13 ಕೋಟಿ ರೂ. ಮೌಲ್ಯದ 208 ಗ್ರಾಮ್‌ ಡ್ರಗ್ಸ್‌, ರಾಸಾಯನಿಕ ವಸ್ತು ಹಾಗೂ ಯಂತ್ರೋಪಕರಣಗಳನ್ನು ಜಪ್ತಿ ಮಾಡಿದ್ದಾರೆ. ರಾಜಗೋಳಿ ಗ್ರಾಮ ಬೆಳಗಾವಿ ಜಿಲ್ಲೆಯಿಂದ ಕೇವಲ 20 ಕಿ.ಮೀ ದೂರದಲ್ಲಿದೆ.

Vishwa News 24

Recent Posts

ಮಂಗಳೂರು: ಅಕ್ರಮ ಗೋ ಸಾಗಾಟ : 23 ಗೋವುಗಳ ರಕ್ಷಣೆ – vishwanews24

ಮಂಗಳೂರು: ಅಕ್ರಮ ಗೋ ಸಾಗಾಟ : 23 ಗೋವುಗಳ ರಕ್ಷಣೆ ಮಂಗಳೂರು: ನಗರದ ಕುಳೂರು ರಾಷ್ಟ್ರೀಯ ಹೆದ್ದಾರಿ ಬಳಿ ಅಕ್ರಮವಾಗಿ…

2 hours ago

ಬ್ರಹ್ಮಾವರ: ತಂದೆ-ತಾಯಿಯನ್ನೇ ಸುತ್ತಿಗೆಯಿಂದ ಹೊಡೆದು ಹತ್ಯೆಗೈದ ಮಗ – vishwanews24

ಬ್ರಹ್ಮಾವರ: ತಂದೆ-ತಾಯಿಯನ್ನೇ ಸುತ್ತಿಗೆಯಿಂದ ಹೊಡೆದು ಹತ್ಯೆಗೈದ ಮಗ ಬ್ರಹ್ಮಾವರ: ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ಮಗನೇ ತಂದೆ-ತಾಯಿಯನ್ನು ಸುತ್ತಿಗೆಯಿಂದ ಹೊಡೆದು ಹತ್ಯೆಗೈದಿರುವ…

2 hours ago

ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಕುಖ್ಯಾತ ಗ್ಯಾಂಗ್‌ಸ್ಟರ್ ಬಂಧನ ; ಪರಾರಿಯಾಗಲು ಯತ್ನಿಸಿದ ಆರೋಪಿ ಕಾಲಿಗೆ ಪೊಲೀಸರಿಂದ ಗುಂಡೇಟು – vishwanews24

 ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಕುಖ್ಯಾತ ಗ್ಯಾಂಗ್‌ಸ್ಟರ್ ಬಂಧನ ; ಪರಾರಿಯಾಗಲು ಯತ್ನಿಸಿದ ಆರೋಪಿ ಕಾಲಿಗೆ ಪೊಲೀಸರಿಂದ ಗುಂಡೇಟು ಉಡುಪಿ:…

2 hours ago

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ – vishwanews24

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…

2 days ago

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ – vishwanews24

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ ಬೀದರ್‌: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…

2 days ago

ಬಿಜೆಪಿಯಿಂದ ಅಧಿವೇಶನಕ್ಕೆ ಅಡ್ಡಿ ಹಿಂದೆ ಹಿಡನ್ ಅಜೆಂಡಾ: ಯು.ಟಿ.ಖಾದರ್ ಆರೋಪ – vishwanews24

ವಿಧಾನಸಭೆ ಅಧಿವೇಶನ ರಾಜಕೀಯ ಮಾಡುವ ಸಭಾಂಗಣ ಆಗಬಾರದು .. ಪರಿಹಾರ ಕಂಡುಕೊಳ್ಳಲು ಇರುವ ವೇದಿಕೆಗೆ ಅಡ್ಡಿ ಪಡಿಸಿರುವ ಬಿಜೆಪಿಯನ್ನು ಜನತೆ…

2 days ago