ದಾವಣಗೆರೆ : ಕೋವಿಡ್‌ನಿಂದ ಪೋಷಕರನ್ನು ಕಳೆದುಕೊಂಡ ಬಾಲಕಿಯನ್ನು ದತ್ತು ಪಡೆಯಲು ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ದಂಪತಿ ನಿರ್ಧರಿಸಿದ್ದಾರೆ. ಜಿಲ್ಲೆಯ ಹೊನ್ನಾಳಿ ಕ್ಷೇತ್ರದ ದೊಡ್ಡೇರಹಳ್ಳಿ ಗ್ರಾಮದ ಬಾಲಕಿಯನ್ನು ಭೇಟಿ ಮಾಡಿದ ರೇಣುಕಾಚಾರ್ಯ ಹಾಗೂ ಪತ್ನಿ ಸುಮಿತ್ರಾ ಅವರು ಸಾಂತ್ವನ ಹೇಳಿದ್ದಾರೆ.
ಬಾಲಕಿ ಕೆಲ ವರ್ಷಗಳ ಹಿಂದೆ ತಾಯಿಯನ್ನು ಕಳೆದುಕೊಂಡು ಎರಡು ತಿಂಗಳ ಹಿಂದೆ ಕೋವಿಡ್‌ನಿಂದ ತಂದೆಯನ್ನು ಕಳೆದುಕೊಂಡಿದ್ದಳು. ಹೀಗಾಗಿ ಗ್ರಾಮಕ್ಕೆ ತೆರಳಿ ಮಗುವಿಗೆ ಹೇಳಿ ಶಾಸಕ ಎಂಪಿ ರೇಣುಕಾಚಾರ್ಯ ಅವರು ಆರ್ಥಿಕ ಸಹಾಯ ಮಾಡಿದ್ದಾರೆ.
ಇದೇ ವೇಳೆ ಮಾತನಾಡಿದ ರೇಣುಕಾಚಾರ್ಯ ಅವರು, ಬಾಲಕಿಯ ಸಂಬಂಧಿಕರು ಒಪ್ಪಿದರೆ ದತ್ತು ಪಡೆದು ತಂದೆ ತಾಯಿ ಸ್ಥಾನದಲ್ಲಿ ನಿಂತು ಮುಂದಿನ ವಿಧ್ಯಾಭ್ಯಾಸ ಕೊಡಿಸುವುದಾಗಿ ಭರವಸೆ ನೀಡಿದ್ದಾರೆ. ಬಾಲಕಿಯನ್ನು ಬಾಚಿ ತಪ್ಪಿಕೊಂಡು ಸಾಂತ್ವನ ಹೇಳಿದ ರೇಣು ದಂಪತಿ.
ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…
ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ…
ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…
ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…
`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ…