ಬೆಂಗಳೂರು: ಕೋವಿಡ್ ನಿಯಮಾವಳಿಗಳನ್ನು ಪಾಲಿಸದ ಗರುಡಾ ಮಾಲ್‌ಗೆ ನೋಟಿಸ್ ಜಾರಿ ಮಾಡಿರುವ ಬಿಬಿಎಂಪಿ ಆರೋಗ್ಯಾಧಿಕಾರಿಗಳು 20 ಸಾವಿರ ರೂ. ದಂಡ ವಿಧಿಸಿದ್ದಾರೆ.
ಕೊರೊನಾ ವೈರಾಣುವಿನ ರೂಪಾಂತರಿ ಓಮಿಕ್ರಾನ್ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ನಿಯಮಗಳನ್ನು ಬಿಗಿಗೊಳಿಸಿದ್ದು, ಮಾಲ್ ಹಾಗೂ ಸಿನಿಮಾ ಮಂದಿರ ಪ್ರವೇಶಿಸುವ ಸಾರ್ವಜನಿಕರು ಎರಡು ಡೋಸ್ ಲಸಿಕೆ ಪಡೆದಿದ್ದಾರೆಯೇ ಅಥವಾ ಇಲ್ಲವೇ ಎಂಬುದನ್ನು ಪರಿಶೀಲಿಸಬೇಕು. ಲಸಿಕೆ ಪಡೆಯದವರಿಗೆ ಪ್ರವೇಶ ನೀಡಬಾರದೆಂದು ಸೂಚಿಸಲಾಗಿದೆ. ಆದರೆ, ಅಶೋಕ ನಗರದಲ್ಲಿ ಇರುವ ಗರುಡಾ ಮಾಲ್‌ನಲ್ಲಿ ಕೋವಿಡ್ ನಿಯಮಗಳನ್ನು ಉಲ್ಲಂಘಿಸುತ್ತಿರುವುದು ಕಂಡುಬಂದಿದೆ.
ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ ಮಾಲ್‌ಗೆ 20 ಸಾವಿರ ರೂ. ದಂಡ ಹಾಕಲಾಗಿದೆ. ಕೋವಿಡ್ ನಿಯಮ ಪಾಲನೆ ಸಂಬಂಧ ಕೈಗೊಂಡಿರುವ ಕ್ರಮಗಳ ಕುರಿತು ವರದಿ ಸಲ್ಲಿಸುವಂತೆ ನೋಟಿಸ್ ನೀಡಲಾಗಿದೆ.
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ…
ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ಮಂಗಳೂರು: ದಸರಾ ಸಂಭ್ರಮದ ನಡುವೆಯೇ…
ಮಂಗಳೂರು : ದಸರಾ ಉದ್ಘಾಟನೆಗೆ ಸಿಎಂ ಗೈರು ; ಕರಾವಳಿ ತೀವ್ರ ಜನರಲ್ಲಿ ಅಸಮಾಧಾನ : ಅಕ್ಷಿತ್ ಸುವರ್ಣ ಮಂಗಳೂರು:…
ಮಂಗಳೂರು: ಅಕ್ರಮ ಸಂಬಂಧದ ಶಂಕೆ ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ ಮಂಗಳೂರು: ಅಕ್ರಮ ಸಂಬಂಧದ ಶಂಕೆಯ ಹಿನ್ನೆಲೆ…
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…