ನವದೆಹಲಿ: ಒಮಿಕ್ರಾನ್ ಪರಿಸ್ಥಿತಿಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಗಳ ಎಲ್ಲಾ ಸಿಎಂಗಳೊಂದಿಗೆ ಇಂದು ಸಂಜೆ 4.30ಕ್ಕೆ ವೀಡಿಯೋ ಕಾನ್ಫರೆನ್ಸ್ ಮೂಲಕ ಮಾತುಕತೆ ನಡೆಸಲಿದ್ದಾರೆ.
ಪ್ರಧಾನಿ ಕಳೆದ ವರ್ಷ ಮುಖ್ಯಮಂತ್ರಿಗಳೊಂದಿಗೆ ಹಲವು ಬಾರಿ ಸಭೆ ಕರೆದಿದ್ದು, ಈ ಬಾರಿ ಇದೇ ಮೊದಲ ಸಭೆಯಾಗಿದೆ.
ಜನವರಿ 9 ರಂದು ಪ್ರಧಾನಿ ಕೋವಿಡ್-19 ಕುರಿತು ಪರಿಶೀಲನಾ ಸಭೆಯನ್ನು ನಡೆಸಿದ್ದು, ಇದರಲ್ಲಿ ಜಿಲ್ಲಾ ಮಟ್ಟದಲ್ಲಿ ಸಾಕಷ್ಟು ಆರೋಗ್ಯ ಮೂಲ ಸೌಕರ್ಯಗಳನ್ನು ಒದಗಿಸಿಕೊಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದರು.
ದೇಶದಾದ್ಯಂತ ಕೊರೊನಾ ವೈರಸ್ ಪ್ರಕರಣಗಳು ಉಲ್ಬಣಗೊಂಡಿರುವ ಕುರಿತು ಪ್ರಸ್ತಾಪಿಸಿದ ಕೇಂದ್ರ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ್ ಅಗರ್ವಾಲ್ ಭಾರತದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆಯು 9,55,319ಕ್ಕೆ ಏರಿಕೆಯಾಗಿದ್ದು, ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ದೆಹಲಿ, ತಮಿಳುನಾಡು, ಕರ್ನಾಟಕ, ಉತ್ತರ ಪ್ರದೇಶ, ಕೇರಳ ಮತ್ತು ಗುಜರಾತ್ ರಾಜ್ಯಗಳಲ್ಲಿ ಪ್ರಕರಣ ಹೆಚ್ಚಾಗುತ್ತಿದೆ ಎಂದರು.
ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…
ಕೃಷಿ ಸಾಲ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…
ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…
ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…
ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…
ಬೆಳ್ತಂಗಡಿ: ಭಾರೀ ಮಳೆಯ ಹಿನ್ನೆಲೆ - ಜು. 8ರಿಂದ ಗಡಾಯಿಕಲ್ಲು ಚಾರಣ ನಿಷೇಧ ಬೆಳ್ತಂಗಡಿ: ತಾಲೂಕಿನಲ್ಲಿ ಕಳೆದ ಕೆಲವು ದಿನಗಳಿಂದ…