ಬೆಂಗಳೂರು: ಕೋವಿಡ್ ಅಕ್ರಮಕ್ಕೆ ಸಂಬಂಧಿಸಿದಂತೆ ಸಂಸದ ಡಾ.ಕೆ.ಸುಧಾಕರ ವಿರುದ್ಧ ಸರ್ಕಾ ರ ಮುಲಾಜಿಲ್ಲದೇ ಕ್ರಮ ತೆಗೆದುಕೊಳ್ಳಲಿದೆ ಎಂದು ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಹೇಳಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ನಮ್ಮ ಸರ್ಕಾ ರ ಸುಮ್ಮನೆ ಬಿಡುವ ಪ್ರಶ್ನೆಯೇ ಇಲ್ಲ. ಅವರು ತಾತ್ಕಾಲಿಕವಾಗಿ ಸ್ವಲ್ಪ ದಿನ ತಳ್ಳಬಹುದು.ಯಾವತ್ತಾದೂ ಒಂದು ದಿನ ಸುಧಾಕರ್ ಅವರ ಕುತ್ತಿಗೆಗೆ ಬಂದೇ ಬರುತ್ತದೆ ಎಂದರು.
ಕೋವಿಡ್ ಸಂದರ್ಭದಲ್ಲಿ ಸಾಕಷ್ಟು ತಪ್ಪುಗಳು ಆಗಿವೆ. ತಪ್ಪು ಮಾಡಿದವರಿಗೆ ಕಾನೂನು ಪ್ರಕಾರಯಾವಾಗ ಶಿಕ್ಷೆ ಸಿಗುತ್ತದೆಯೋ ಗೊತ್ತಿಲ್ಲ. ಆದರೆ, ಕೋವಿಡ್ ಕಳ್ಳರಿಗೆ ಜನತಾ ನ್ಯಾಯಾಲಯ ಶಿಕ್ಷೆ ನೀಡಿದೆ. ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಖಡಕ್ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಹೇಳಿದರು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…