ಮಂಗಳೂರು, ಜೂ.5: ನಗರದ ಕೆಲವು ಬಸ್ ಸಿಬ್ಬಂದಿ ಕೋವಿಡ್-19ನಿಂದ ರಕ್ಷಣೆಗಾಗಿ ರಕ್ಷಾ ಕವಚ ನಿರ್ವಹಿಸಲು ಮುಂದಾಗಿದ್ದಾರೆ.
ನಗರದ ಸ್ಟೇಟ್ ಬ್ಯಾಂಕ್‌ನಿಂದ ಶಕ್ತಿನಗರಕ್ಕೆ ತೆರಳುವ ರೂಟ್ ನಂಬ್ರ 6ಎ ಸಿಟಿ ಬಸ್ಸಿನ ನಿರ್ವಾಹಕರು ಕೊರೋನ ವೈರಸ್ ರೋಗ ಹರಡುವುದನ್ನು ತಡೆಗಟ್ಟುವ ಸಲುವಾಗಿ ಕೋವಿಡ್ ರಕ್ಷಣಾ ಕವಚ ಅಳವಡಿಸಿಕೊಂಡಿದ್ದಾರೆ.
ಬಸ್ಸಿನಲ್ಲಿ ಪ್ರಯಾಣಿಕರ ಸಂಖ್ಯೆಗೆ ಮಿತಿ ಹೇರುವುದು ಮತ್ತು ಸುರಕ್ಷಿತ ಅಂತರ ಕಾಪಾಡಲು ಆದ್ಯತೆ ನೀಡಲು ಸರಕಾರ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಆದರೂ ಮುನ್ನೆಚ್ಚರಿಕಾ ಕ್ರಮವಾಗಿ ಬಸ್ಸಿನ ನಿರ್ವಾಹಕರು ಕೋವಿಡ್ ರಕ್ಷಣಾ ಕವಚ ಧರಿಸಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಬಹುತೇಕ ಬಸ್ಸುಗಳಲ್ಲಿ ಪ್ರಯಾಣಿಕರ ಸಂಖ್ಯೆಯಲ್ಲಿ ಹೆಚ್ಚಳ ಕಂಡು ಬರುತ್ತಿರುವ ಸಂದರ್ಭದಲ್ಲೇ ಬಸ್ಸಿನ ಸಿಬ್ಬಂದಿಯ ಮುಂಜಾಗ್ರತಾ ಕ್ರಮಕ್ಕೆ ಪ್ರಶಂಸೆ ವ್ಯಕ್ತವಾಗಿದೆ.
ಜನಗಣತಿ: ಆನ್ ಲೈನ್ ನಲ್ಲಿ ಮನೆ ಲಿಂಕ್ ಮಾಡಲು ತಹಸೀಲ್ದಾರ್ ಕರೆ ಮಂಗಳೂರು: ಭಾರತದ ರಿಜಿಸ್ಟ್ರಾರ್ ಮತ್ತು ಜನಗಣತಿ ಆಯುಕ್ತರ…
ಮಂಗಳೂರು : 2025ನೇ ಸಾಲಿನ ಕೊಂಕಣಿ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ ಹಾಗೂ ಪುಸ್ತಕ ಪುರಸ್ಕಾರ ಮಂಗಳೂರು : ಕರ್ನಾಟಕ…
ಮಂಗಳೂರು: ಕಟ್ಟಡದ 12ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ ಮಂಗಳೂರು: ನಗರದ ಅತ್ತಾವರದಲ್ಲಿರುವ ಕಾಸ ಗ್ರ್ಯಾಂಡ್ ಕಟ್ಟಡದಲ್ಲಿ 12ನೇ ಮಹಡಿಯಿಂದ…
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…