ಶಿರಡಿ: ಮಹಾರಾಷ್ಟ್ರದಲ್ಲಿ ಕೋವಿಡ್ ಸೋಂಕು ಪ್ರಮಾಣದಲ್ಲಿ ಇಳಿಕೆ ಕಂಡುಬಂದಿರುವುದರಿಂದ ಶಿರಡಿ ಸಾಯಿಬಾಬಾ ಮಂದಿರಕ್ಕೆ ಪ್ರತಿ ದಿನ 10 ಸಾವಿರ ಭಕ್ತರ ಭೇಟಿಗೆ ಅಹ್ಮದ್‌ನಗರ ಜಿಲ್ಲಾಡಳಿತ ಅವಕಾಶ ಮಾಡಿಕೊಟ್ಟಿದೆ.
ಅಕ್ಟೋಬರ್ 6ರಂದು ಹೊರಡಿಸಲಾದ ಆದೇಶದಂತೆ ಆನ್‌ಲೈನ್ ಪಾಸ್ ಹೊಂದಿದ 15 ಸಾವಿರ ಮಂದಿ ಪ್ರತಿದಿನ ದರ್ಶನ ಪಡೆಯಬಹುದಾಗಿದೆ. ಆ ಆದೇಶ ಮುಂದುವರಿಯಲಿದ್ದು, ಇದೀಗ ಆಫ್‌ಲೈನ್ ಪಾಸ್ ಹೊಂದಿದ 10 ಸಾವಿರ ಮಂದಿಗೂ ದರ್ಶನ ಅವಕಾಶ ಸಿಕ್ಕಿದೆ. ಹೀಗಾಗಿ ಪ್ರತಿದಿನ 25 ಸಾವಿರ ಭಕ್ತರು ದರ್ಶನ ಪಡೆಯುವುದು ಸಾಧ್ಯವಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.
ಮಹಾರಾಷ್ಟ್ರದಲ್ಲಿ ಸದ್ಯ ಪ್ರತಿದಿನ ಕೋವಿಡ್ ದೃಢ ಪ್ರಮಾಣ 1 ಸಾವಿರಕ್ಕಿಂತ ಕಡಿಮೆ ಇದೆ.
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ…
ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ಮಂಗಳೂರು: ದಸರಾ ಸಂಭ್ರಮದ ನಡುವೆಯೇ…
ಮಂಗಳೂರು : ದಸರಾ ಉದ್ಘಾಟನೆಗೆ ಸಿಎಂ ಗೈರು ; ಕರಾವಳಿ ತೀವ್ರ ಜನರಲ್ಲಿ ಅಸಮಾಧಾನ : ಅಕ್ಷಿತ್ ಸುವರ್ಣ ಮಂಗಳೂರು:…
ಮಂಗಳೂರು: ಅಕ್ರಮ ಸಂಬಂಧದ ಶಂಕೆ ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ ಮಂಗಳೂರು: ಅಕ್ರಮ ಸಂಬಂಧದ ಶಂಕೆಯ ಹಿನ್ನೆಲೆ…
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…