Featured

ಕೋವಿಡ್ ಮಾರ್ಗಸೂಚಿ : ಈಗಷ್ಟೇ ಬಿಡುಗಡೆಯಾಗಿರುವ ಚಿತ್ರಗಳಿಗೆ ಸರ್ಕಾರದ ಈ ನಿರ್ಧಾರವು ಆಘಾತ ತಂದಿದೆ : ನಟ ಸುದೀಪ್ -Vishwanews24

ಕೋವಿಡ್ ಮಾರ್ಗಸೂಚಿ : ಈಗಷ್ಟೇ ಬಿಡುಗಡೆಯಾಗಿರುವ ಚಿತ್ರಗಳಿಗೆ ಸರ್ಕಾರದ ಈ ನಿರ್ಧಾರವು ಆಘಾತ ತಂದಿದೆ : ನಟ ಸುದೀಪ್ -Vishwanews24

ಈ ನಿರ್ಧಾರದ ಹಿಂದೆ ಸೂಕ್ತವಾದ ಕಾರಣವಿರುವುದರಿಂದಾಗಿ, ಇದನ್ನು ಗೌರವಿಸುವುದೂ ನಮ್ಮ ಕರ್ತವ್ಯ..

ಈ ಪರಿಸ್ಥಿತಿಯಲ್ಲೂ ಗೆದ್ದುಬರುವ ಶಕ್ತಿಯು ಯುವರತ್ನ ಚಿತ್ರತಂಡಕ್ಕೆ ಸಿಗಲಿ ಎಂದು ನಾನು ಆಶಿಸುತ್ತೇನೆ..

ಬೆಂಗಳೂರು Vishwanews24 : ಕೋವಿಡ್‌–19 ನಿಯಂತ್ರಣಕ್ಕಾಗಿ ರಾಜ್ಯದ ಎಂಟು ಜಿಲ್ಲೆಗಳ ಚಿತ್ರಮಂದಿರಗಳಲ್ಲಿ ಗರಿಷ್ಠ ಶೇ 50 ಪ್ರೇಕ್ಷಕರಿಗಷ್ಟೇ ಅವಕಾಶ ನೀಡುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ನಟ ಸುದೀಪ್‌ ಅವರು ಆಕ್ಷೇಪ ವ್ಯಕ್ತಪ‍ಡಿಸಿದ್ದಾರೆ.

ಸುದೀಪ್‌ ನಟನೆಯ ಕೋಟಿಗೊಬ್ಬ–3 ಚಿತ್ರವೂ ಇದೇ ತಿಂಗಳು ಬಿಡುಗಡೆಯಾಗಲು ಸಜ್ಜಾಗಿದ್ದು, ಈ ಸಂದರ್ಭದಲ್ಲೇ ಟ್ವೀಟ್‌ ಮಾಡಿರುವ ಅವರು, ‘ಈಗಷ್ಟೇ ಬಿಡುಗಡೆಯಾಗಿರುವ ಚಿತ್ರಗಳಿಗೆ ಸರ್ಕಾರದ ಈ ನಿರ್ಧಾರವು ಆಘಾತ ತಂದಿದೆ. ಈ ನಿರ್ಧಾರದ ಹಿಂದೆ ಸೂಕ್ತವಾದ ಕಾರಣವಿರುವುದರಿಂದಾಗಿ, ಇದನ್ನು ಗೌರವಿಸುವುದೂ ನಮ್ಮ ಕರ್ತವ್ಯ. ಈ ಪರಿಸ್ಥಿತಿಯಲ್ಲೂ ಗೆದ್ದುಬರುವ ಶಕ್ತಿಯು ಯುವರತ್ನ ಚಿತ್ರತಂಡಕ್ಕೆ ಸಿಗಲಿ ಎಂದು ನಾನು ಆಶಿಸುತ್ತೇನೆ’ ಎಂದು ತಮ್ಮ ಅಭಿಪ್ರಾಯವನ್ನು ಹೇಳಿದ್ದಾರೆ.

ಉಡುಪಿ:ಗಿರಿಜಾ ಅತ್ತಿಗೇರಿ ಅವರಿಗೆ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಪಿ.ಎಚ್.ಡಿ ಪ್ರದಾನ -Vishwanews24

ಬಿಬಿಎಂಪಿ ವ್ಯಾಪ್ತಿ ಸೇರಿದಂತೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಕಲಬುರ್ಗಿ, ದಕ್ಷಿಣ ಕನ್ನಡ, ಉಡುಪಿ, ಬೀದರ್‌ ಮತ್ತು ಧಾರವಾಡ ಜಿಲ್ಲೆಗಳ ಸಿನಿಮಾ ಮಂದಿರಗಳಲ್ಲಿ ಗರಿಷ್ಠ ಶೇ 50 ವೀಕ್ಷಕರಿಗೆ ಮಾತ್ರ ಅವಕಾಶ ನೀಡಿ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿತ್ತು. ಈ ನಿರ್ಧಾರಕ್ಕೆ ನಟ ಪುನೀತ್‌ ರಾಜ್‌ಕುಮಾರ್‌ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು. ಅವರ ನಟನೆಯ ಯುವರತ್ನ ಚಿತ್ರವು ಬಿಡುಗಡೆಯಾಗಿ ಕೇವಲ ಎರಡೇ ದಿನಕ್ಕೆ ಸರ್ಕಾರ ಈ ನಿರ್ಬಂಧ ಹಾಕಿದ್ದ ಕಾರಣ, ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದರು.

ಮಂಗಳೂರು : ಶೂ ಮತ್ತು ಶರ್ಟ್‌ ಬಟನ್‌ನಲ್ಲಿ ಅಕ್ರಮ ಚಿನ್ನ ಸಾಗಣೆ : ಇಬ್ಬರು ಕಸ್ಟಮ್ಸ್ ಅಧಿಕಾರಿಗಳ ವಶಕ್ಕೆ -Vishwanews24

Vishwa News 24

Recent Posts

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ -vishwanews24

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…

10 hours ago

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ – vishwanews24

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ…

19 hours ago

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ ಕ್ರಮಕ್ಕೆ ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹ – vishwanews24

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…

19 hours ago

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು – vishwanews24

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…

19 hours ago

`ಬ್ರೇಕಿಂಗ್ ಬ್ಯಾಡ್’ ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ – vishwanews24

`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…

19 hours ago

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ – vishwanews24

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ…

2 days ago