Featured

ಕೋವಿಡ್ ರೂಪಾಂತರಿ ; ಮತ್ತೆ ಹೊಸ ಸವಾಲನ್ನು ಎದುರಿಸಲು ಭಾರತ ಕ್ರಿಯಾಶೀಲವಾಗಿರಬೇಕು : ಪ್ರಧಾನಿ ಮೋದಿ – Vishwanews24

ಕೋವಿಡ್ ರೂಪಾಂತರಿ ; ಮತ್ತೆ ಹೊಸ ಸವಾಲನ್ನು ಎದುರಿಸಲು ಭಾರತ ಕ್ರಿಯಾಶೀಲವಾಗಿರಬೇಕು : ಪ್ರಧಾನಿ ಮೋದಿ – Vishwanews24

ನವದೆಹಲಿ : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ದೇಶದ ಕೋವಿಡ್-19 ಮತ್ತು ವ್ಯಾಕ್ಸಿನೇಷನ್ ಪರಿಸ್ಥಿತಿ ಕುರಿತು ಮೋದಿ ಅಧ್ಯಕ್ಷತೆಯಲ್ಲಿ ಎರಡು ಗಂಟೆಗಳ ಕಾಲ ಬೆಳಿಗ್ಗೆಉನ್ನತ ಸರ್ಕಾರಿ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದ್ದು , ಮತ್ತೆ ಹೊಸ ಸವಾಲನ್ನು ಎದುರಿಸಲು ಭಾರತ ಕ್ರಿಯಾಶೀಲವಾಗಿರಬೇಕು ಎಂದು ಹೇಳಿದ್ದಾರೆ.

ಇದಲ್ಲದೆ ಕೊವೀಡ್ ರೂಪಾಂತರಿ ಒಮಿಕ್ರೋನ್​ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಭಾರತ ಮತ್ತು ಇತರ ದೇಶಗಳ ಮೇಲೆ ಇದರಿಂದಾಗುವ ಪರಿಣಾಮ ಮತ್ತು ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಅಧಿಕಾರಿಗಳೊಂದಿಗೆ ವಿಸ್ತೃತವಾಗಿ ಚರ್ಚಿಸಿದ ಪ್ರಧಾನಿ ಮೋದಿ, ‘ಈ ಸಂದರ್ಭದಲ್ಲಿ ಕ್ರಿಯಾಶೀಲರಾಗಿದ್ದು, ಅಂತರಾಷ್ಟ್ರೀಯ ಪ್ರಯಾಣ ನಿರ್ಬಂಧಗಳನ್ನು ಸಡಿಲೀಕರಿಸುವ ಯೋಜನೆಗಳನ್ನು ಮತ್ತೆ ಪರಿಗಣಿಸಿ’ ಎಂದು ಹೇಳಿದ್ದಾರೆ

ಈ ಹಿನ್ನೆಲೆಯಲ್ಲಿ ಭಾರತ ಮತ್ತು ಇತರ ದೇಶಗಳ ಮೇಲೆ ಇದರಿಂದಾಗುವ ಪರಿಣಾಮ ಮತ್ತು ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಅಧಿಕಾರಿಗಳೊಂದಿಗೆ ವಿಸ್ತೃತವಾಗಿ ಗಿ ಚರ್ಚಿಸಿದ ಪ್ರಧಾನಿ ಮೋದಿ, ‘ಈ ಸಂದರ್ಭದಲ್ಲಿ ಕ್ರಿಯಾಶೀಲರಾಗಿದ್ದು, ಅಂತರಾಷ್ಟ್ರೀಯ ಪ್ರಯಾಣ ನಿರ್ಬಂಧಗಳನ್ನು ಸಡಿಲೀಕರಿಸುವ ಯೋಜನೆಗಳನ್ನು ಮತ್ತೆ ಪರಿಗಣಿಸಿ’ ಎಂದು ಅಧಿಕಾರಿಗಳಿಗೆ ತಿಳಿಸಿದ್ದಾರೆ ಎಂದು ವರದಿ ತಿಳಿಸಿದೆ.

Vishwa News 24

Recent Posts

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ – vishwanews24

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…

44 minutes ago

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ – vishwanews24

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…

1 hour ago

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ – vishwanews24

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…

2 hours ago

ಉಡುಪಿ : ವ್ಯಕ್ತಿ ನಾಪತ್ತೆ – vishwanews24

ಉಡುಪಿ : ವ್ಯಕ್ತಿ ನಾಪತ್ತೆ      ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…

2 hours ago

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ – vishwanews24

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…

2 hours ago

ಉಡುಪಿ : ಜು. 10 ರಂದು ನೇರ ಸಂದರ್ಶನ – vishwanews24

ಉಡುಪಿ : ಜು. 10 ರಂದು ನೇರ ಸಂದರ್ಶನ      ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್s…

2 hours ago