ನವದೆಹಲಿ : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ದೇಶದ ಕೋವಿಡ್-19 ಮತ್ತು ವ್ಯಾಕ್ಸಿನೇಷನ್ ಪರಿಸ್ಥಿತಿ ಕುರಿತು ಮೋದಿ ಅಧ್ಯಕ್ಷತೆಯಲ್ಲಿ ಎರಡು ಗಂಟೆಗಳ ಕಾಲ ಬೆಳಿಗ್ಗೆಉನ್ನತ ಸರ್ಕಾರಿ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದ್ದು , ಮತ್ತೆ ಹೊಸ ಸವಾಲನ್ನು ಎದುರಿಸಲು ಭಾರತ ಕ್ರಿಯಾಶೀಲವಾಗಿರಬೇಕು ಎಂದು ಹೇಳಿದ್ದಾರೆ.
ಇದಲ್ಲದೆ ಕೊವೀಡ್ ರೂಪಾಂತರಿ ಒಮಿಕ್ರೋನ್ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಭಾರತ ಮತ್ತು ಇತರ ದೇಶಗಳ ಮೇಲೆ ಇದರಿಂದಾಗುವ ಪರಿಣಾಮ ಮತ್ತು ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಅಧಿಕಾರಿಗಳೊಂದಿಗೆ ವಿಸ್ತೃತವಾಗಿ ಚರ್ಚಿಸಿದ ಪ್ರಧಾನಿ ಮೋದಿ, ‘ಈ ಸಂದರ್ಭದಲ್ಲಿ ಕ್ರಿಯಾಶೀಲರಾಗಿದ್ದು, ಅಂತರಾಷ್ಟ್ರೀಯ ಪ್ರಯಾಣ ನಿರ್ಬಂಧಗಳನ್ನು ಸಡಿಲೀಕರಿಸುವ ಯೋಜನೆಗಳನ್ನು ಮತ್ತೆ ಪರಿಗಣಿಸಿ’ ಎಂದು ಹೇಳಿದ್ದಾರೆ
ಈ ಹಿನ್ನೆಲೆಯಲ್ಲಿ ಭಾರತ ಮತ್ತು ಇತರ ದೇಶಗಳ ಮೇಲೆ ಇದರಿಂದಾಗುವ ಪರಿಣಾಮ ಮತ್ತು ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಅಧಿಕಾರಿಗಳೊಂದಿಗೆ ವಿಸ್ತೃತವಾಗಿ ಗಿ ಚರ್ಚಿಸಿದ ಪ್ರಧಾನಿ ಮೋದಿ, ‘ಈ ಸಂದರ್ಭದಲ್ಲಿ ಕ್ರಿಯಾಶೀಲರಾಗಿದ್ದು, ಅಂತರಾಷ್ಟ್ರೀಯ ಪ್ರಯಾಣ ನಿರ್ಬಂಧಗಳನ್ನು ಸಡಿಲೀಕರಿಸುವ ಯೋಜನೆಗಳನ್ನು ಮತ್ತೆ ಪರಿಗಣಿಸಿ’ ಎಂದು ಅಧಿಕಾರಿಗಳಿಗೆ ತಿಳಿಸಿದ್ದಾರೆ ಎಂದು ವರದಿ ತಿಳಿಸಿದೆ.
ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಜಿಲ್ಲೆ…
ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…
ಕೃಷಿ ಸಾಲ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…
ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…
ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…
ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…