ಮುಂಬೈ: ಕೊರೋನಾ ವೈರಸ್ ಸಾಂಕ್ರಾಮಿಕದ ವೇಳೆ ಬದುಕಿನ ಮೂಲವನ್ನು ಕಳೆದುಕೊಂಡು ಸಂಕಷ್ಟದಲ್ಲಿರುವ ದುರ್ಬಲ ಜನರಿಗೆ ಇ- ರಿಕ್ಷಾ ಒದಗಿಸುವ ನೂತನ ಕಾರ್ಯಕ್ರಮವೊಂದನ್ನು ಬಾಲಿವುಡ್ ನಟ ಸೋನು ಸೊದ್ ಚಾಲನೆ ನೀಡಿದ್ದಾರೆ.
‘ದಬಾಂಗ್’ ‘ಜೋಧಾ ಅಕ್ಬರ್’ ಮತ್ತು ‘ಸಿಂಬಾ’ ಚಿತ್ರಗಳ ಮೂಲಕ ಹೆಸರಾಗಿರುವ ಸೋನು ಸೋದ್, ಈ ವರ್ಷದ ಆರಂಭದಲ್ಲಿ ಕೊರೋನಾವೈರಸ್ ಕಾಣಿಸಿಕೊಂಡ ನಂತರ ಲಾಕ್ ಡೌನ್ ಸಂದರ್ಭದಲ್ಲಿ ತಮ್ಮ ಮನೆಗಳಿಗೆ ತಲುಪಲು ಪರಿತಪಿಸುತ್ತಿದ್ದ ವಲಸೆ ಜನರು ತಮ್ಮೂರಿಗೆ ಮರಳಲು ಸೋನ್ ಸೊದ್ ತಮ್ಮ ಸ್ವಂತ ಹಣದಲ್ಲಿ ಬಸ್ ಗಳ ವ್ಯವಸ್ಥೆ ಮಾಡಿದ್ದರು.
ಏನನ್ನಾದರೂ ನೀಡುವುದಕ್ಕಿಂತಲೂ ಉದ್ಯೋಗ ಒದಗಿಸುವುದು ಪ್ರಮುಖವಾದದ್ದು ಎಂಬುದರಲ್ಲಿ ನಂಬಿಕೆ ಹೊಂದಿದ್ದು, ಈ ಕಾರ್ಯಕ್ರಮ ಅವರನ್ನು ಸ್ವಾವಲಂಬಿಗಳನ್ನಾ ಮಾಡುವ ಮೂಲಕ ಮತ್ತೆ ತ್ಮ ಕಾಲುಗಳ ಮೇಲೆ ನಿಲ್ಲಲು ಸಹಾಯ ಮಾಡುತ್ತದೆ ಎಂಬ ವಿಶ್ವಾಸ ಇರುವುದಾಗಿ ಸೊದ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಸಾಂಕ್ರಾಮಿಕದ ವೇಳೆ ಉದ್ಯೋಗ ಕಳೆದುಕೊಂಡವರನ್ನು ಕಂಪನಿಗಳಿಗೆ ಸಂಪರ್ಕಿಸುವುದು ಮತ್ತು ಅವರ ಕೌಶಲ್ಯವನ್ನು ಅಭಿವೃದ್ಧಿಪಡಿಸುವ ಗುರಿಯೊಂದಿಗೆ ಈ ಹಿಂದೆ ಪ್ರವಾಸಿ ರೋಜ್ಗಾರ್ ಆ್ಯಪ್ ನ್ನು ಸಹ ಸೋನು ಸೊದ್ ಪ್ರಾರಂಭಿಸಿದ್ದರು.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…