Featured

ಕೋವಿಡ್ ಸಂಕಷ್ಟ : ಭಾರತಕ್ಕೆ ಸಹಾಯಕ್ಕೆ ಧಾವಿಸಿದ ಅಮೆರಿಕ, ಇಂಗ್ಲೆಂಡ್ -Vishwanews24

ಕೋವಿಡ್ ಸಂಕಷ್ಟ : ಭಾರತಕ್ಕೆ ಸಹಾಯಕ್ಕೆ ಧಾವಿಸಿದ ಅಮೆರಿಕ, ಇಂಗ್ಲೆಂಡ್ -Vishwanews24

ನವ ದೆಹಲಿ : ಕೋವಿಡ್ ಸೋಂಕಿನ ರೂಪಾಂತರಿ ಅಲೆಯ ಪರಿಣಾಮದಿಂದಾಗಿ ಸಂಕಷ್ಟದಲ್ಲಿರುವ ಭಾರತಕ್ಕೆ ಸಹಾಯ ಹಸ್ತ ಚಾಚಲು ಹಲವು ದೇಶಗಳು ಮುಂದೆ ಬಂದಿವೆ.

ವಿಶ್ವದ ದೊಡ್ಡಣ್ಣ ಅಮೆರಿಕ ಈಗಾಗಲೇ 5ಟನ್​ ಗಳಷ್ಟು ಆಕ್ಸಿಜನ್ ಸಾಂದ್ರಕ ಮತ್ತಿತರ ವೈದ್ಯಕೀಯ ಉಪಕರಣಗಳನ್ನು ದೆಹಲಿಗೆ ಕಳಿಸಿಕೊಟ್ಟಿದೆ.

ಇಂದು(ಮಂಗಳವಾರ, ಏ. 27) ಇಂಗ್ಲೆಂಡ್ ನಿಂದ ಮೊದಲ ಹಂತವಾಗಿ ಆಮ್ಲಜನಕ ಸಾಂದ್ರಕಗಳು ಮತ್ತು ವೆಂಟಿಲೇಟರ್​ ಗಳು ಭಾರತವನ್ನು ತಲುಪಿವೆ ಎಂದು ವರದಿಗಳು ತಿಳಿಸಿವೆ.

ಇನ್ನು, ಅಮೆರಿಕದಿಂದ ಇಂದು ಇನ್ನೊಂದು ಏರ್ ​ಇಂಡಿಯಾ ವಿಮಾನ ಭಾರತಕ್ಕೆ ಆಮ್ಲಜನಕ ಸಾಂದ್ರಕವನ್ನು ಬರಲಿದ್ದು, ಇಂಗ್ಲೆಂಡ್​ನಿಂದ ಮತ್ತೊಂದು ಹಂತದ ಆಕ್ಸಿಜನ್ ಮತ್ತು ವೆಂಟಿಲೇಟರ್ ​​ಗಳು ಭಾರತಕ್ಕೆ ಈ ವಾರಾಂತ್ಯದಲ್ಲಿ ಬರಲಿದೆ ಎಂಬ ಮಾಹಿತಿಯನ್ನು ಸುದ್ದಿ ಮೂಲಗಳು ತಿಳಿಸಿವೆ.

ಎರಡನೇ ಹಂತದಲ್ಲಿ 495 ಆಮ್ಲಜನಕ ಸಾಂದ್ರಕಗಳು, 120 ನಾನ್​ ಇನ್​ ವೇಸಿವ್ ವೆಂಟಿಲೇಟರ್​ ಗಳು ಮತ್ತು 20 ಮ್ಯಾನ್ಯುಯಲ್​ ವೆಂಟಿಲೇಟರ್​ಗಳು ಇಂಗ್ಲೆಂಡ್ ನಿಂದ ಭಾರತವನ್ನು ತಲುಪಲಿವೆ ಎಂಬ ಮಾಹಿತಿ ಲಭ್ಯವಾಗಿದೆ.

ಮಂಗಳೂರು : ಪಂಪ್ ವೆಲ್ ಗೋಡೆ ಮೇಲೆ ಆಕ್ಷೇಪಾರ್ಹ ಸಂದೇಶ ಪ್ರಕರಣ : ಇಬ್ಬರು ಬಾಲಕರ ಬಂಧನ -Vishwanews24

ಈ ಬಗ್ಗೆ ಪ್ರತಿಕ್ರಿಯಿಸಿದ ಇಂಗ್ಲೆಂಡ್ ನ ವಿದೇಶಾಂಗ ಕಾರ್ಯದರ್ಶಿ ಡೊಮಿನಿಕ್ ರಾಬ್, ಭಾರತ ನಮ್ಮ ಪ್ರಮುಖ ಪಾಲುದಾರ ದೇಶಗಳಲ್ಲಿ ಒಂದು. ಭಾರತದ ವಿದೇಶಾಂಗ ವ್ಯವಹಾರಗಳ ಇಲಾಖೆ ಸಚಿವ ಎಸ್​.ಜೈಶಂಕರ್​ ಅವರೊಂದಿಗೆ ಮಾತನಾಡಿ ಪರಿಸ್ಥಿತಿಯ ಬಗ್ಗೆ ಅರಿತುಕೊಂಡಿದ್ದೇವೆ. ಭಾರತಕ್ಕೆ ಸಹಾಯ ಮಾಡಲಿದ್ದೇವೆ ಎಂದು ಅವರು ಹೇಳಿದ್ದಾರೆ.

Good to see the first of our medical supplies have now arrived in India and will be deployed where they are needed most.

No one is safe until we are all safe. International collaboration is key to fighting this global threat. pic.twitter.com/IDfP492YyU

– Dominic Raab (@DominicRaab) April 26, 2021

ಇನ್ನು ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಕೂಡ ಟ್ವೀಟ್ ಮಾಡಿದ್ದು, ನಮ್ಮ ದೇಶದಲ್ಲಿ ಕೊರೊನಾ ಸಂಕಷ್ಟ ಮಿತಿಮೀರಿದ್ದಾಗ ಭಾರತ ಸಹಾಯ ಹಸ್ತ ಚಾಚಿತ್ತು. ನಾವೀಗ ಭಾರತದ ನೆರವಿಗೆ ಧಾವಿಸುತ್ತೇವೆ ಎಂದು ಬರೆದುಕೊಂಡಿದ್ದಾರೆ.

ಲಾಕ್‌ಡೌನ್ ಇದ್ದರೂ ಲಸಿಕೆ ಲಭ್ಯ: ಕೆ.ಸುಧಾಕರ್ -Vishwanews24

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago