ಕೋವಿಡ್ ಸಮಯದಲ್ಲಿ ಗುರ್ಮೆ ಸುರೇಶ್ ಶೆಟ್ಟಿ ದೇವರಾಗಿದ್ದು ನಮ್ಮನ್ನು ಬದುಕಿಸಿದ್ದರು : ಅನಿಲ್ ಮಾಬೆಲ್ ಅನಿವಾಸಿ ಭಾರತೀಯ
ದುಬೈ: ಕಾಪು ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿಯ ಪರ ಅನಿವಾಸಿ ಭಾರತೀಯರು ಕೂಡ ಮೆಚ್ಚುಗೆ ವ್ಯಕ್ತಪಡಿಸಿದ್ದು ಕೋವಿಡ್ ಸಮಯದಲ್ಲಿ ನಮಗೆ ಬಂದಿರುವ ಕಷ್ಟವನ್ನು ಜಾತಿ ಧರ್ಮ ನೋಡದೆ ಉಪಕಾರ ಮಾಡಿದ್ದು ಆಸ್ಪತ್ರೆಯ ಬೆಡ್ ಸಮೇತ ಖುದ್ದಾಗಿ ಮಾಡಿ ಕೊಟ್ಟಿರುವ ಪರಿಣಾಮವಾಗಿ ಇವತ್ತು ನಾವು ಬದುಕ್ಕಿದ್ದೇವೆ ಎಂದು ಅನಿವಾಸಿ ಭಾರತೀಯ ಅನಿಲ್ ಮಾಬೆಲ್ ಗುರ್ಮೆ ಸುರೇಶ್ ಶೆಟ್ಟಿ ಪರ ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ ಮಾತ್ರವಲ್ಲದೆ ಕಾಪುವಿನಲ್ಲಿ ಗುರ್ಮೆ ಸುರೇಶ್ ಶೆಟ್ಟಿಯನ್ನು ಗೆಲ್ಲಿಸಿಕೊಡುವಂತೆ ಮತದಾರರಲ್ಲಿ ವಿನಂತಿ ಮಾಡಿದರು.
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…
ಕರಾವಳಿ-ಮುಂಬೈ ಪ್ರಯಾಣಿಕರಿಗೆ ಸಿಹಿ ಸುದ್ದಿ.. ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! ಮಂಗಳೂರು: ಮಂಗಳೂರಿನಿಂದ ವಸಾಯ್ ರೋಡ್…
ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್ ವಾಹನ ಡಿಕ್ಕಿ : ಐವರು ದುರ್ಮರಣ ಕೊಪ್ಪಳ: ಗೂಡ್ಸ್ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ…
ಮಲ್ಪೆ ಪ್ರಕರಣ: ಪ್ರಮೋದ್ ಮಧ್ವರಾಜ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು ಬೆಂಗಳೂರು: ಕಳೆದ ವರ್ಷ ಮಲ್ಪೆ ಬಂದರಿನಲ್ಲಿ ಕಳ್ಳತನ ಮಾಡಿ…
ರಾಮ ಮಂದಿರದಲ್ಲಿ ಅವ್ಯವಹಾರದಂತಹ ಘೋರ ಅಪಚಾರಗಳು ನಡೆಯಬಾರದಿತ್ತು.. ಮಂದಿರದ ಅವ್ಯವಹಾರ ಆರೋಪಗಳು ಸತ್ಯವಾಗಿದ್ದರೆ, ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಲೇಬೇಕು : ಪೇಜಾವರ…