ಕೋವಿಡ್ ಹೆಚ್ಚಳ ; ಚೀನಾ ಸೇರಿ ಈ 4 ದೇಶಗಳಿಂದ ಬರುವ ಪ್ರಯಾಣಿಕರಿಗೆ ‘RT-PCR ಪರೀಕ್ಷೆ’ ಕಡ್ಡಾಯ  – Vishwanews24

Featured, ರಾಷ್ಟ್ರ ನ್ಯೂಸ್

 ಕೋವಿಡ್ ಹೆಚ್ಚಳ ; ಚೀನಾ ಸೇರಿ ಈ 4 ದೇಶಗಳಿಂದ ಬರುವ ಪ್ರಯಾಣಿಕರಿಗೆ ‘RT-PCR ಪರೀಕ್ಷೆ’ ಕಡ್ಡಾಯ 

ನವದೆಹಲಿ: ವಿಶ್ವದ ಕೆಲವು ಭಾಗಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದ್ದಂತೆ, ಕಟ್ಟೆಚ್ಚರಕ್ಕೆ ಮುಂದಾದ ಕೇಂದ್ರ ಸರ್ಕಾರ, ಚೀನಾ, ಜಪಾನ್, ದಕ್ಷಿಣ ಕೊರಿಯಾ, ಹಾಂಕಾಂಗ್ ಮತ್ತು ಥೈಲ್ಯಾಂಡ್ನಿಂದ ಅಂತರರಾಷ್ಟ್ರೀಯ ಆಗಮನಕ್ಕೆ ಆರ್ಟಿ-ಪಿಸಿಆರ್ ಕಡ್ಡಾಯವಾಗಲಿದೆ ಎಂದು ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಹೇಳಿದ್ದಾರೆ.

ಇನ್ನು ಈ ದೇಶಗಳಿಂದ ಬಂದ ಯಾವುದೇ ಪ್ರಯಾಣಿಕರಿಗೆ ರೋಗಲಕ್ಷಣಗಳು ಕಂಡುಬಂದರು ಅಥವಾ ಕೋವಿಡ್ ಪಾಸಿಟಿವ್ ಎಂದು ಕಂಡುಬಂದರೆ ಅವರನ್ನು ಕ್ವಾರಂಟೈನ್ಗೆ ಒಳಪಡಿಸಲಾಗುವುದು ಎಂದು ಸಚಿವರು ತಿಳಿಸಿದರು.

ಮಂಗಳೂರು: ಬ್ಯಾಂಕಾಕ್‌ನಲ್ಲಿ ನಡೆದ ವಿಶ್ವ ಜಾದೂ ಸಮ್ಮೇಳನ : ಜಾದೂಗಾರ ಕುದ್ರೋಳಿ ಗಣೇಶ್ ಅವರ ತುಳುನಾಡು ತುಡರ್ ಚೆಂಡು ಜಾದೂವಿಗೆ ಎರಡು ಅಂತಾರಾಷ್ಟ್ರೀಯ ಪ್ರಶಸ್ತಿ – Vishwanews24

Leave a Reply