Featured

ಕೋವಿಡ್-19 : ಕ್ರಿಸ್‌ಮಸ್ ಹಾಗೂ ಹೊಸ ವರ್ಷ ಸರಳ ಆಚರಣೆ : ಮಾರ್ಗಸೂಚಿ ಪ್ರಕಟ -Vishwanews24

ಕೋವಿಡ್-19 : ಕ್ರಿಸ್‌ಮಸ್ ಹಾಗೂ ಹೊಸ ವರ್ಷ ಸರಳ ಆಚರಣೆ : ಮಾರ್ಗಸೂಚಿ ಪ್ರಕಟ -Vishwanews24

ಬೆಂಗಳೂರು: ಕೋವಿಡ್ ಸೋಂಕು ಪಸರಿಸುವ ಹಿನ್ನಲೆಯಲ್ಲಿ ಸರ್ಕಾರ  ಕ್ರಿಸ್‌ಮಸ್‌ ಹಾಗೂ ಹೊಸ ವರ್ಷದ ಅದ್ಧೂರಿ ಆಚರಣೆಗೆ ತಡೆ ನೀಡಿದೆ.ಎಂದಿನಂತೆ ಕ್ಲಬ್ ಪಬ್‌ಗಳನ್ನು ತೆರೆಯಲು ಅವಕಾಶ ನೀಡಿದ್ದು, ಈ ಸಂಬಂಧ ಮಾರ್ಗಸೂಚಿಗಳನ್ನು ಹೊರಡಿಸಿದೆ.

ಚರ್ಚ್‌ಗಳಲ್ಲಿ ಒಮ್ಮೆಲೆ ಹೆಚ್ಚು ಜನರು ಸೇರದಂತೆ ಸಾಮಾಜಿಕ ಅಂತ ಕಾಯುಕೊಳ್ಳಲು ಮೇಲ್ವಿಚಾರಕರು, ಆಯೋಜಕರು ಕಟ್ಟುನಿಟ್ಟಿನ ಕ್ರಮ ವಹಿಸಬೇಕು ಎಂದು ಸೂಚಿಸಲಾಗಿದೆ.ಹಬ್ಬದ ಆಚರಣೆಯ ಸಂದರ್ಭದಲ್ಲಿ  ಸಾಂಕ್ರಾಮಿಕ ಸೋಂಕು ತಡೆಗಟ್ಟಲು ಸಾರ್ವಜನಿಕರ ಹಸ್ತಲಾಘವ ಮತ್ತು ಆಲಿಂಗನವನ್ನು ನಿಷೇಧಿಸಲಾಗಿದೆ.

ಹೊಸ ವರ್ಷದ ಸಂದರ್ಭದಲ್ಲಿ ಕ್ಲಬ್, ಪಬ್, ರೆಸ್ಟೋರೆಂಟ್ ಗಳು ಸಾಮಾನ್ಯ ದಿನಗಳಂತೆ ವ್ಯವಹಾರ ನಡೆಸಲು ಅವಕಾಶವಿದೆ. ಮದ್ಯ ಮಾರಾಟದ ಮೇಲೆ ನಿರ್ಬಂಧವಿಲ್ಲ. ಆದರೆ, ವಿಶೇಷ ಪಾರ್ಟಿ ಹಾಗೂ ಕಾರ್ಯಕ್ರಮಗಳಿಗೆ ಅವಕಾಶವಿಲ್ಲ. ಜನರು ಒಂದೆಡೆ ಸೇರುವ ಹಾಗಿಲ್ಲ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಆಚರಣೆ ಸಂದರ್ಭದಲ್ಲಿ ಹಸಿರು ಪಟಾಕಿಗಳನ್ನು ಮಾತ್ರ ಸಿಡಿಸಲು ಅವಕಾಶ ನೀಡಲಾಗಿದ್ದು, ಕೋವಿಡ್ ಹರಡುವಿಕೆ ತಡೆಯುವ ಸಂಬಂಧ ಕ್ರಿಸ್ ಮಸ್ ಹಾಗೂ ಹೊಸ ವರ್ಷದ ಸಂಭ್ರಮಾಚರಣೆಯನ್ನು ಸರಳ ಹಾಗೂ ಅರ್ಥಪೂರ್ಣವಾಗಿ ಆಚರಿಸುವಂತೆ ಸರ್ಕಾರ ಆದೇಶದಲ್ಲಿ ತಿಳಿಸಿದೆ.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

16 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

17 hours ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

17 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

18 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

18 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

18 hours ago