ಬೆಂಗಳೂರು: ಕೋವಿಡ್ ಸೋಂಕು ಪಸರಿಸುವ ಹಿನ್ನಲೆಯಲ್ಲಿ ಸರ್ಕಾರ ಕ್ರಿಸ್‌ಮಸ್ ಹಾಗೂ ಹೊಸ ವರ್ಷದ ಅದ್ಧೂರಿ ಆಚರಣೆಗೆ ತಡೆ ನೀಡಿದೆ.ಎಂದಿನಂತೆ ಕ್ಲಬ್ ಪಬ್‌ಗಳನ್ನು ತೆರೆಯಲು ಅವಕಾಶ ನೀಡಿದ್ದು, ಈ ಸಂಬಂಧ ಮಾರ್ಗಸೂಚಿಗಳನ್ನು ಹೊರಡಿಸಿದೆ.
ಚರ್ಚ್‌ಗಳಲ್ಲಿ ಒಮ್ಮೆಲೆ ಹೆಚ್ಚು ಜನರು ಸೇರದಂತೆ ಸಾಮಾಜಿಕ ಅಂತ ಕಾಯುಕೊಳ್ಳಲು ಮೇಲ್ವಿಚಾರಕರು, ಆಯೋಜಕರು ಕಟ್ಟುನಿಟ್ಟಿನ ಕ್ರಮ ವಹಿಸಬೇಕು ಎಂದು ಸೂಚಿಸಲಾಗಿದೆ.ಹಬ್ಬದ ಆಚರಣೆಯ ಸಂದರ್ಭದಲ್ಲಿ ಸಾಂಕ್ರಾಮಿಕ ಸೋಂಕು ತಡೆಗಟ್ಟಲು ಸಾರ್ವಜನಿಕರ ಹಸ್ತಲಾಘವ ಮತ್ತು ಆಲಿಂಗನವನ್ನು ನಿಷೇಧಿಸಲಾಗಿದೆ.
ಹೊಸ ವರ್ಷದ ಸಂದರ್ಭದಲ್ಲಿ ಕ್ಲಬ್, ಪಬ್, ರೆಸ್ಟೋರೆಂಟ್ ಗಳು ಸಾಮಾನ್ಯ ದಿನಗಳಂತೆ ವ್ಯವಹಾರ ನಡೆಸಲು ಅವಕಾಶವಿದೆ. ಮದ್ಯ ಮಾರಾಟದ ಮೇಲೆ ನಿರ್ಬಂಧವಿಲ್ಲ. ಆದರೆ, ವಿಶೇಷ ಪಾರ್ಟಿ ಹಾಗೂ ಕಾರ್ಯಕ್ರಮಗಳಿಗೆ ಅವಕಾಶವಿಲ್ಲ. ಜನರು ಒಂದೆಡೆ ಸೇರುವ ಹಾಗಿಲ್ಲ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಆಚರಣೆ ಸಂದರ್ಭದಲ್ಲಿ ಹಸಿರು ಪಟಾಕಿಗಳನ್ನು ಮಾತ್ರ ಸಿಡಿಸಲು ಅವಕಾಶ ನೀಡಲಾಗಿದ್ದು, ಕೋವಿಡ್ ಹರಡುವಿಕೆ ತಡೆಯುವ ಸಂಬಂಧ ಕ್ರಿಸ್ ಮಸ್ ಹಾಗೂ ಹೊಸ ವರ್ಷದ ಸಂಭ್ರಮಾಚರಣೆಯನ್ನು ಸರಳ ಹಾಗೂ ಅರ್ಥಪೂರ್ಣವಾಗಿ ಆಚರಿಸುವಂತೆ ಸರ್ಕಾರ ಆದೇಶದಲ್ಲಿ ತಿಳಿಸಿದೆ.
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…
ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…
ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ; ₹23.67 ಲಕ್ಷ ಮೌಲ್ಯದ ಸೊತ್ತು ವಶ…
ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…
ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…