Featured

ಕೋವಿಡ್-19 : ಸಾರ್ವಜನಿಕ ಪ್ರದೇಶದಲ್ಲಿ ಮಾಸ್ಕ್ ಕಡ್ಡಾಯಗೊಳಿಸಿದ ಕೇರಳ ಸರ್ಕಾರ – Vishwanews24

ಕೋವಿಡ್-19 : ಸಾರ್ವಜನಿಕ ಪ್ರದೇಶದಲ್ಲಿ ಮಾಸ್ಕ್ ಕಡ್ಡಾಯಗೊಳಿಸಿದ ಕೇರಳ ಸರ್ಕಾರ

ತಿರುವನಂತಪುರಂ: ಕೇರಳ ಸರ್ಕಾರವು ತನ್ನ ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಅನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ. ಕೋವಿಡ್ ಪ್ರಕರಣಗಳ ಏರಿಕೆಯ ಅಪಾಯದಲ್ಲಿರುವುದರಿಂದ ಕೇರಳ ಮತ್ತೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.

ಎಲ್ಲಾ ಸಾರ್ವಜನಿಕ ಸ್ಥಳಗಳು, ಕೆಲಸದ ಸ್ಥಳಗಳು ಮತ್ತು ಸಭೆ ಸಮಾರಂಭಗಳಲ್ಲಿ ಜನರು ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಕೋವಿಡ್ ಸೋಂಕು ಹರಡುವುದನ್ನು ತಡೆಯಲು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವಂತೆ ರಾಜ್ಯ ಸರ್ಕಾರ ಜನರಿಗೆ ತನ್ನ ಆದೇಶದಲ್ಲಿ ತಿಳಿಸಿದೆ.

ಜನರಿಗೆ ಸ್ಯಾನಿಟೈಸರ್ ವ್ಯವಸ್ಥೆ ಮಾಡಲು ಸರ್ಕಾರ ಅಂಗಡಿಗಳು, ಚಿತ್ರಮಂದಿರಗಳು ಮತ್ತು ವಿವಿಧ ಕಾರ್ಯಕ್ರಮಗಳ ಸಂಘಟಕರಿಗೆ ನಿರ್ದೇಶನ ನೀಡಿದೆ. ಕೋವಿಡ್ ಹೆಚ್ಚಳದ ಆತಂಕದ ನಡುವೆ ಹೊರಡಿಸಲಾದ ಈ ಆದೇಶ ಮುಂದಿನ 30 ದಿನಗಳವರೆಗೆ ಕೇರಳ ರಾಜ್ಯದ ಎಲ್ಲಾ ಭಾಗಗಳಲ್ಲೂ ಜಾರಿಯಲ್ಲಿರಲಿದೆ.

ನೆರೆಯ ಚೀನಾದಲ್ಲಿ ಕೋವಿಡ್-19 ಪ್ರಕರಣಗಳು ಏಕಾಏಕಿ ಹೆಚ್ಚಳವಾಗುತ್ತಿದ್ದು, ಇದರ ಅಪಾಯ ಭಾರತಕ್ಕೂ ಇರುವುದರಿಂದ ಕೇರಳ ಸರ್ಕಾರ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.

Join our Whatsapp group by clicking the below link 👇👇

https://chat.whatsapp.com/KfUmhXQKZb114i4QHNvqEK 

Vishwa News 24

Recent Posts

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

16 hours ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

17 hours ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

18 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

18 hours ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

18 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

18 hours ago