ನವದೆಹಲಿ: ದೇಶಾದ್ಯಂತ ಕೋವಿಡ್-19 ಸೋಂಕಿತರ ಮನೆಯ ಹೊರಗೆ ಅಧಿಕಾರಿಗಳು ಪೋಸ್ಟರ್ ಗಳು ಮತ್ತು ಸೂಚನಾ ಫಲಕಗಳನ್ನು ಹಚ್ಚಬಾರದು ಎಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.
ವಿಪತ್ತು ನಿರ್ವಹಣೆ ಕಾಯ್ದೆಯಡಿ ಸಂಬಂಧಪಟ್ಟ ಅಧಿಕಾರಿಗಳು ನಿರ್ದಿಷ್ಟ ಆದೇಶಗಳನ್ನು ಹೊರಡಿಸಿದರೆ ಮಾತ್ರ ನಿರ್ದಿಷ್ಟ ಕೇಸುಗಳಲ್ಲಿ ಇಂತಹ ಪೋಸ್ಟರ್ ಗಳನ್ನು ಹಚ್ಚಬಹುದು ಎಂದು ಹೇಳಿದೆ.
ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್ ನೇತೃತ್ವದ ನ್ಯಾಯಪೀಠ, ಕೊರೋನಾ ಸೋಂಕಿತರ ಮನೆಯ ಹೊರಗೆ ಪೋಸ್ಟರ್ ಗಳನ್ನು ಹಚ್ಚುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿತು.
ಕೇಂದ್ರ ಸರ್ಕಾರ ಈಗಾಗಲೇ ಕೋವಿಡ್-19 ಸೋಂಕಿತರಿಗೆ ಮಾರ್ಗಸೂಚಿಯನ್ನು ಹೊರಡಿಸಿದೆ, ಹೀಗಾಗಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಆಡಳಿತಗಳು ಪೋಸ್ಟರ್ ಗಳು ಹಚ್ಚುವ ಅಗತ್ಯವಿಲ್ಲ ಎಂದು ನ್ಯಾಯಪೀಠ ಹೇಳಿದೆ.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…