ವಾಷಿಂಗ್ಟನ್: ಗುರುವಾರ ಕೋಸ್ಟ್ರಿಕಾದಲ್ಲಿ ತುರ್ತು ಭೂಸ್ಪರ್ಶದ ವೇಳೆ ಕಾರ್ಗೋ ವಿಮಾನವೊಂದು ತುಂಡಾಗಿರುವ ಘಟನೆ ನಡೆದಿದೆ. ಡಿಹೆಚ್‌ಎಲ್ ಕಾರ್ಗೋ ವಿಮಾನ ರನ್‌ವೇಯಿಂದ ಜಾರಿದ ಪರಿಣಾಮ ಮುರಿದು ಬಿದ್ದಿದೆ.
ಘಟನೆ ಸಂಭವಿಸಿದ ವೇಳೆ ಸ್ಯಾನ್ ಜೋಸ್‌ನಲ್ಲಿರುವ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ತಾತ್ಕಾಲಿಕವಾಗಿ ಮುಚ್ಚಲಾಯಿತು. ಘಟನೆ ವೇಳೆ ವಿಮಾನದಲ್ಲಿ ಇಬ್ಬರು ಸಿಬ್ಬಂದಿ ಇದ್ದರು. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಇಬ್ಬರನ್ನು ಆಸ್ಪತ್ರಗೆ ದಾಖಲಿಸಲಾಗಿದೆ.
ಗುರುವಾರ ಬೆಳಗ್ಗೆ ವಿಮಾನ ಜುವಾಮ್ ಸಾಂತಾಮಾರಿಯಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆಗಿತ್ತು. ಇದಾದ 25 ನಿಮಿಷಗಳಲ್ಲಿ ವಿಮಾನದಲ್ಲಿ ತಾಂತ್ರಿಕ ವೈಫಲ್ಯ ಕಂಡುಬಂದಿತ್ತು. ಹೀಗಾಗಿ ವಿಮಾನವನ್ನು ಪೈಲಟ್‌ಗಳು ತುರ್ತು ಭೂಸ್ಪರ್ಶ ಮಾಡಲು ನಿರ್ಧರಿಸಿದರು. ಈ ಸಂದರ್ಭ ಘಟನೆ ನಡೆದಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…