Featured

ಕೋಸ್ಟಲ್‍ವುಡ್‍ನಲ್ಲಿ ಏಪ್ರೀಲ್ 19 ರಂದು ಸದ್ದು ಮಾಡಲಿದೆ ಹೈಬಜೆಟ್ ಗೋಲ್ ಮಾಲ್ ತುಳು ಸಿನಿಮಾ.

ಉಡುಪಿ: ಇದುವರೆಗೂ ನೋಡಿರುವ ಎಲ್ಲಾ ತುಳು ಸಿನಿಮಾಗಿಂತಲೂ ಹೆಚ್ಚಿನ ಕೌತುಕತೆ, ಮತ್ತು ನಕ್ಕು ನಗಿಸುವ ಹೈ ಬಜೆಟ್ ಸಿನಿಮಾ ಗೋಲ್‍ಮಾಲ್ ಏಪ್ರೀಲ್ 19 ರಂದು ತೆರೆ ಮೇಲೆ ಪ್ರದರ್ಶನ ಗೊಳ್ಳಲಿದೆ. ಈಗಾಗಲೇ ಎರಡು ಟ್ರೀಸರ್ ಬಿಡುಗಡೆಯಾಗಿದ್ದು ವೀಕ್ಷಕರ ಮೆಚ್ಚುಗೆಗೆ ಪಾತ್ರವಾಗಿದೆ.

ಮಂಜುನಾಥ್ ನಾಯಕ್ ಕಾರ್ಕಳ ಮತ್ತು ಅಕ್ಷಯ್ ಪ್ರಭು ಅಜೆಕಾರ್ ನಿರ್ಮಾಣದಲ್ಲಿ ರಮಾನಂದ ನಾಯಕ್ ನಿರ್ದೇಶನದಲ್ಲಿ ತಯಾರದ ಈ ಸಿನಿಮಾ ತುಳು ಸಿನಿ ರಸಿಕರಲ್ಲಿ ಮತ್ತಷ್ಟು ಕೂತುಹಲ ಹೆಚ್ಚಿಸಿದೆ.

ಈ ಚಿತ್ರದಲ್ಲಿ ಪೃಥ್ವಿ ಅಂಬರ್ ನಾಯಕ ನಟನಾಗಿ, ಶ್ರೇಯಾ ಅಂಚನ್ ನಾಯಕಿಯಾಗಿ ಅಭಿನಯಿಸಿದ್ದಾರೆ.ಇನ್ನುಳಿದಂತೆ ನವೀನ್ ಡಿ ಪಡೀಲ್,ಅರವಿಂದ ಬೋಳಾರ್. ಭೋಜರಾಜ್ ವಾಮಂಜೂರು, ಸತೀಶ್ ಬಂದಲೆ, ಸುನೀಲ್ ನೆಲ್ಲಿಗುಡ್ಡೆ ಸುಂದರ್ ರೈ ಮಂದಾರ ತಂಡವೆ ಇದೆ.

ಕನ್ನಡ ಖ್ಯಾತ ಚಿತ್ರನಟ ಸಾಯಿಕುಮಾರ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದು ಇದು ಮತ್ತಷ್ಟು ಸಿನಿಮಾದಲ್ಲಿ ಕೌತುಕತರ ಮೂಡಿಸಿದೆ.

 

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago