ಮುಂಡರಗಿ(ಗದಗ): ಕೌಟುಂಬಿಕ ಕಲಹ ಹಿನ್ನೆಲೆ ಮೂರು ಮಕ್ಕಳನ್ನು ತುಂಗಭದ್ರಾ ನದಿಗೆ ಎಸೆದು ವ್ಯಕ್ತಿಯೊಬ್ಬ ತಾನೂ ನದಿಗೆ ಹಾರಿದ ಘಟನೆ ತಾಲೂಕಿನ ಕೊರ್ಲಹಳ್ಳಿ ಬಳಿ ಮಂಗಳವಾರ ನಡೆದಿದೆ. ಮುಂಡರಗಿ ತಾಲೂಕಿನ ಮಕ್ತುಂಪೂರ ಗ್ರಾಮದ ನಿವಾಸಿ ಮಂಜುನಾಥ ಅರಕೇರಿ (38), ವೇದಾಂತ (3), ಪವನ (4), ಧನ್ಯಾ (6) ಎಂಬ ಮಕ್ಕಳನ್ನು ನದಿಗೆ ಎಸೆದು ತಾನೂ ನದಿಗೆ ಹಾರಿದ್ದಾನೆ.
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ತನ್ನ ಇಬ್ಬರು ಮಕ್ಕಳು ಹಾಗೂ ಅಳಿಯನ ಮಗ ಸೇರಿ ಮೂವರು ಮಕ್ಕಳನ್ನು ಮಕ್ತುಂಪೂರ ಗ್ರಾಮದಿಂದ ದ್ವಿಚಕ್ರ ವಾಹನದಲ್ಲಿ ಕರೆದುಕೊಂಡು ಬಂದು ಕೊರ್ಲಹಳ್ಳಿ ಬಳಿಯ ತುಂಗಭದ್ರಾ ನದಿಗೆ ಆಡ್ಡಲಾಗಿ ಕಟ್ಟಿರುವ ಸೇತುವೆ ಮೇಲಿನಿಂದ ಮಕ್ಕಳನ್ನು ಎಸೆದು ತಾನೂ ನದಿಗೆ ಹಾರಿದ್ದಾನೆ. ಸ್ಥಳಕ್ಕೆ ಮುಂಡರಗಿ ಪೊಲೀಸರು ಧಾವಿಸಿದ್ದು, ಅಗ್ನಿಶಾಮಕ ಸಿಬ್ಬಂದಿ, ಸ್ಥಳೀಯರೊಂದಿಗೆ ಹುಟುಕಾಟ
ನಡೆಸುತ್ತಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…