ಚಿಕ್ಕಮಗಳೂರು: ಕೌಟುಂಬಿಕ ಕಲಹದಿಂದ ಬೇಸತ್ತು ಸಬ್ ಇನ್ಸ್‌ಪೆಕ್ಟರ್ ಪತ್ನಿ ನೇಣಿಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಬೀರೂರಲ್ಲಿ ನಡೆದಿದೆ.
ಬೀರೂರು ಠಾಣೆಯ ಠಾಣಾಧಿಕಾರಿ ತಿಪ್ಪೇಶ್‌ರವರ ಪತ್ನಿ ಪದ್ಮ (34) ಮಂಗಳವಾರ ರಾತ್ರಿ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಿಪ್ಪೇಶ್ ಹಾಗೂ ಪದ್ಮ ಪ್ರೀತಿಸಿ ಮದುವೆಯಾಗಿದ್ದರು. ದಂಪತಿಗೆ ಇಬ್ಬರು ಮುದ್ದಾದ ಮಕ್ಕಳಿದ್ದರು.
ಇದನ್ನೂ ಓದಿ:
ಸದ್ಯ ಪದ್ಮ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲೇ ಇದ್ದು, ಪೊಲೀಸರು ಪದ್ಮ ಕುಟುಂಬಸ್ಥರ ಬರುವಿಕೆಗಾಗಿ ಕಾಯುತ್ತಿದ್ದಾರೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡುವ ಸಾಧ್ಯತೆ ಇದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…